ದಾವಣಗೆರೆ ನ.12
ದಾವಣಗೆರೆ ಮಹಾನಗರಪಾಲಿಕೆ ನಿಯೋಗವು ಗುರುವಾರ
ವಿಧಾನಸೌಧದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ
ಬಿ.ಎಸ್.ಯಡಿಯೂರಪ್ಪ ಇವರನ್ನು ಭೇಟಿ ಮಾಡಿ ಚರ್ಚಿಸಿದರು. ಈ
ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಜಿ.ಎಂ.ಸಿದ್ದೇಶ್ವರ,
ಮಾಜಿ ಸಚಿವರು ಹಾಗೂ ಶಾಸಕರಾದ ಎಸ್.ಎ.ರವೀಂದ್ರನಾಥ, ಜಿಲ್ಲಾ
ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ, ಮಹಾನಗರಪಾಲಿಕೆ
ಮೇಯರ್ ಬಿ.ಜಿ.ಅಜಯಕುಮಾರ್, ಪಾಲಿಕೆ ಸದಸ್ಯರು
ಉಪಸ್ಥಿತರಿದ್ದರು.