ಗೋಮಾತೆಯ ಪೂಜಾ ಕಾರ್ಯಕ್ರಮದಲ್ಲಿ ಹೊನ್ನಾಳಿ ಶಾಸಕರಾದ ಎಂಪಿ ರೇಣುಕಾಚಾರ್ಯ ಭಾಗಿ
ದಾವಣಗೆರೆ ಜಿಲ್ಲೆ ಹೊನ್ನಾಳಿ ಟೌನಿನ ಶಂಕರ್ ಮಠದ ಪೂಜೆ ಕಾರ್ಯಕ್ರಮದಲ್ಲಿ ಇಂದು ಹೊನ್ನಾಳಿ ಶಾಸಕರಾದ ಎಂಪಿ ರೇಣುಕಾಚಾರ್ಯ ಮತ್ತು ಅವರ ಕುಟುಂಬ ಸಮೇತರಾಗಿ ಬಂದು ಆ ಗೋಮಾತೆಯ ಪೂಜಾ ಕಾರ್ಯಕ್ರಮದಲ್ಲಿ ಭಾಗಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು