Day: November 17, 2020

ರಾಜ್ಯದ ಮೂರು ಕೋಟಿ ಹಿಂದುಳಿದ ಜನಸಂಖ್ಯೆಗೂ ಮೀಸಲಾತಿಗೆ ಮಾಜಿ ಶಾಸಕ ಎಂ.ಡಿ ಲಕ್ಷ್ಮೀನಾರಾಯಣ್ ಒತ್ತಾಯ

ಕರ್ನಾಟಕದಲ್ಲಿ ಒಟ್ಟು ಜನಸಂಖ್ಯೆಯ ಶೇ.52% ರಷ್ಟು ಹಿಂದುಳಿದ ವರ್ಗಗಳ ಸಮುದಾಯದ ಜನಸಂಖ್ಯೆ ಇದ್ದು, ಈ ಸಮುದಾಯದ ಜನರಿಗೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರೆ ಸೌಲಭ್ಯಗಳಲ್ಲಿ ಮೀಸಲಾತಿ ಕಲ್ಪಿಸಬೇಕೆಂಬುದು ಬಹು ದಿನಗಳ ಬೇಡಿಕೆಯಾಗಿದೆ. (ಈಗ ತಾವು ಒಂದು ಕಣ್ಣಿಗೆ ಸುಣ್ಣ ಒಂದು ಕಣ್ಣಿಗೆ…

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ನ.17ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರುಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದಎಸ್.ಸುರೇಶ್‍ಕುಮಾರ್ ಇವರು ನ.19 ರಂದು ದಾವಣಗೆರೆ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ನ.19 ರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನಿಂದ ಹೊರಟು ಸಂಜೆ 5ಗಂಟೆಗೆ ದಾವಣಗೆರೆಗೆ ಆಗಮಿಸಿ, ಮಾನ್ಯ ಮುಖ್ಯಮಂತ್ರಿಗಳಅಧ್ಯಕ್ಷತೆಯಲ್ಲಿ…

ಇಂದು ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರು , ಉಪಾಧ್ಯಕ್ಷರು, ಸರ್ವ ಸದಸ್ಯರುಗಳಿಗೆ ವಿಶೇಷ ಸಭೆಯಲ್ಲಿ ಪಟ್ಟಣ ಪಂಚಾಯತಿಯ ಮುಖ್ಯ ಅಧಿಕಾರಿಗಳು ಪ್ರತಿಜ್ಞಾ ವಿಧಿಯನ್ನು ಬೋಧನೆ ಮಾಡಿದರು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ದಿನಾಂಕ ನವೆಂಬರ್ 17 ಇಂದು ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರು , ಉಪಾಧ್ಯಕ್ಷರು,ಮತ್ತು ಕಾಂಗ್ರೆಸ್ ಹಾಗೂ ಬಿಜೆಪಿ ಸರ್ವ ಸದಸ್ಯರುಗಳಿಗೆ ವಿಶೇಷ ಸಭೆಯನ್ನು ಪಟ್ಟಣ ಪಂಚಾಯತಿಯ ಮುಖ್ಯ ಅಧಿಕಾರಿಗಳಾದ ಹೆಚ್.ಎಂ ವೀರಭದ್ರಯ್ಯ ನವರು ಹಮ್ಮಿಕೊಂಡಿದ್ದರು. ಈ ಸಭೆಯಲ್ಲಿ…

ಜಿಲ್ಲಾ ರಫ್ತು ಉದ್ದಿಮೆದಾರರ ಸಭೆ ರಫ್ತು ಉದ್ದಿಮೆದಾರರ ಕುಂದುಕೊರತೆ ಬಗ್ಗೆ ಮುಂಬರುವ ಸಭೆಯಲ್ಲಿ ಚರ್ಚೆ: ಜಯಪ್ರಕಾಶ್ ನಾರಾಯಣ್

ದಾವಣಗೆರೆ ನ.17ಜಿಲ್ಲಾ ಕೈಗಾರಿಕಾ ಕೇಂದ್ರ, ದಾವಣಗೆರೆ ಇಲ್ಲಿ ಮಂಗಳವಾರಜಿಲ್ಲಾ ಮಟ್ಟದ ರಫ್ತು ಉದ್ದಿಮೆದಾರರ ಸಭೆಯು ಜಿಲ್ಲಾಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದಹೆಚ್.ಎಸ್.ಜಯಪ್ರಕಾಶ್ ನಾರಾಯಣ್ ಇವರ ಅಧ್ಯಕ್ಷತೆಯಲ್ಲಿನಡೆಯಿತು.ಅಧ್ಯಕ್ಷತೆ ವಹಿಸಿದ್ದ ಜಂಟಿ ನಿರ್ದೇಶಕ ಹೆಚ್.ಎಸ್.ಜಯಪ್ರಕಾಶ್ಮಾತನಾಡಿ, ನ.19 ರಂದು ರಾಜ್ಯ ರಫ್ತು ನಿರ್ದೇಶಕರುಜಿಲ್ಲಾಡಳಿತ ಕಚೇರಿಯಲ್ಲಿ ಸಭೆ ನಡೆಸಿ…