ಹೊನ್ನಾಳಿ ಪೊಲೀಸ್ ಠಾಣೆಗೆ ನೂತನವಾಗಿ ಅಧಿಕಾರವನ್ನು ಸ್ವೀಕರಿಸಿದ ಶ್ರೀಯುತ ಸಬ್ ಇನ್ಸ್ಪೆಕ್ಟರ್ ಬಸವರಾಜ್ ಬೀರದಾರ್
ಹೊನ್ನಾಳಿ ತಾಲೂಕಿನ ದೇವನಾಯಕನಹಳ್ಳಿ ಗ್ರಾಮದಲ್ಲಿರುವ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಸಬ್ ಇನ್ಸ್ಪೆಕ್ಟರ್ ತಿಪ್ಪೇಸ್ವಾಮಿಯವರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಆ ತೆರವಾದ ಸ್ಥಾನಕ್ಕೆ ನೂತನವಾಗಿ ಶ್ರೀಯುತ ಸಬ್ ಇನ್ಸ್ಪೆಕ್ಟರ್ ಬಸವರಾಜ್ ಬೀರದಾರ್ ರವರು ಅಧಿಕಾರವನ್ನು ಸ್ವೀಕರಿಸಿದರು.