ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ಸಾಧಕರಿಗೆ ಸನ್ಮಾನ ಕನ್ನಡ ಭಾಷೆಯನ್ನು ಸಶಕ್ತಗೊಳಿಸಲು ಕನ್ನಡ ಕಾಯಕ ವರ್ಷ ಆಚರಿಸಲು ಸರ್ಕಾರ ಬದ್ದ : ಭೈರತಿ ಬಸವರಾಜ
ದಾವಣಗೆರೆ ನ.25ಕನ್ನಡ ಭಾಷೆಯ ಉಳಿವಿಗಾಗಿ, ಬೆಳವಣಿಗೆಗಾಗಿ ಹಾಗೂಭಾಷೆಯನ್ನು ಮತ್ತಷ್ಟು ಸಶಕ್ತಗೊಳಿಸಲು ಮುಂದಿನ ಒಂದುವರ್ಷದ ಅವಧಿಯನ್ನು ‘ಕನ್ನಡ ಕಾಯಕ ವರ್ಷವಾಗಿ’ಆಚರಿಸಲುನಮ್ಮ ಸರ್ಕಾರ ಬದ್ದವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದಬಿ.ಎ.ಬಸವರಾಜ ನುಡಿದರು.ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯಲ್ಲಿ ನಾಡು-ನುಡಿಗಾಗಿಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲು ಜಿಲ್ಲಾಡಳಿತ ಭವನದತುಂಗಭದ್ರ…