Day: November 26, 2020

ನವೆಂಬರ್ 30 ರಿಂದ ಡಿಸೆಂಬರ್ 19ರವರೆಗೆ ಜಿಲ್ಲೆಯಾದ್ಯಂತ ಸಕಾಲ ಸಪ್ತಾಹ

ದಾವಣಗೆರೆ: ನ.26 ನಾಗರಿಕರಿಗೆ ನಿಗಧಿತ ಕಾಲ ಮಿತಿಯಲ್ಲಿ ಸೇವೆಗಳನ್ನು ಒದಗಿಸುವಉದ್ದೇಶದಿಂದ ಜಾರಿಗೆ ತರಲಾಗಿರುವ ಸಕಾಲ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲುವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಸಕಾಲ ಅರ್ಜಿಗಳು ಹಾಗೂ ಮೇಲ್ಮನವಿಗಳನ್ನು ತ್ವರಿತ ವಿಲೇವಾರಿಗಾಗಿ ಇದೇನವೆಂಬರ್ 30 ರಿಂದ ಡಿಸೆಂಬರ್ 19 ವರೆಗೆ…

ಜಿಲ್ಲಾ ಆರೋಗ್ಯ ಅಭಿಯಾನ ಕಾರ್ಯಕಾರಿ ಸಮಿತಿ ಸಭೆ ಕೋವಿಡ್ ಲಸಿಕೆ ಮೊದಲ ಹಂತದ ವಿತರಣೆ ಅನುಷ್ಠಾನಕ್ಕೆ ಜಿಲ್ಲೆ ಸನ್ನದ್ಧ- ಮಹಾಂತೇಶ್ ಬೀಳಗಿ

ದಾವಣಗೆರೆ ನ. 26ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್ಲಸಿಕೆಯನ್ನು ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ವಿತರಿಸಲು ಬೇಕಿರುವಎಲ್ಲ ಸಿದ್ಧತೆಗಳನ್ನು ಕೈಗೊಂಡು ದಾವಣಗೆರೆ ಜಿಲ್ಲೆ ಸರ್ವಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ವಿಶ್ವಾಸವ್ಯಕ್ತಪಡಿಸಿದರು.ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದಜಿಲ್ಲಾ ಆರೋಗ್ಯ ಅಭಿಯಾನ ಕಾರ್ಯಕಾರಿ…

ಹೊನ್ನಾಳಿ-ನ್ಯಾಮತಿ ನಗರದಲ್ಲಿ ತಂಬಾಕು ದಾಳಿ : ಕಾಯ್ದೆ ಉಲ್ಲಂಘನೆಗೆ ದಂಡ

ದಾವಣಗೆರೆ, ನ.26 ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವುಗುರುವಾರದಂದು ಹೊನ್ನಾಳಿ ಮತ್ತು ನ್ಯಾಮತಿ ನಗರಗಳ ವಿವಿಧಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ರಾಷ್ಟ್ರೀಯ ಬಾಲ…

ಡಿ.1 ರಿಂದ ಜಿಲ್ಲೆಯಾದ್ಯಂತ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಸಾರ್ವಜನಿಕರು ಸಹಕರಿಸುವಂತೆ ಮನವಿ

ದಾವಣಗೆರೆ ನ.262025ನೇ ವೇಳೆಗೆ ದೇಶದಲ್ಲಿ ಕ್ಷಯರೋಗವನ್ನು ಕೊನೆಗಾಣಿಸಿ‘ಕ್ಷಯಮುಕ್ತ ಭಾರತ’ ಎಂದು ಘೋಷಿಸುವ ಗುರಿ ಹೊಂದಿದ್ದುಕ್ಷಯ ರೋಗಿಗಳ ಸಂಖ್ಯೆ ತಗ್ಗಿಸುವ ನಿಟ್ಟಿನಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಡಿ.1ರಿಂದ 31 ರವರೆಗೆ ಹಮ್ಮಿಕೊಳ್ಳಲಾಗಿದೆ.ಪ್ರಸ್ತುತ ಒಂದು ಲಕ್ಷ ಜನಸಂಖ್ಯೆಗೆ ಒಂದು ವರ್ಷಕ್ಕೆ…

ತೊಗರಿ ಬೆಳೆ ಕ್ಷೇತ್ರೋತ್ಸವ ಹೆಚ್ಚಿನ ಉತ್ಪಾದನೆ ಮಾಡಿ ಇತರೆ ರೈತರಿಗೆ ಮಾದರಿಯಾಗಬೇಕು

ದಾವಣಗೆರೆ ನ.26ಪ್ರತಿಯೊಬ್ಬ ರೈತರು ಕೃಷಿ ಇಲಾಖೆಯ ಮಾರ್ಗದರ್ಶನದಲ್ಲಿಉತ್ತಮ ತಾಂತ್ರಿಕತೆಗಳನ್ನು ಅಳವಡಿಸಿ ಹೆಚ್ಚಿನ ಉತ್ಪಾದನೆಮಾಡಬೇಕು. ಆ ಮೂಲಕ ಇತರೆ ರೈತರಿಗೆ ಮಾದರಿಯಾಗಬೇಕುಎಂದು ತಾಲ್ಲೂಕು ಪಂಚಾಯಿತಿ ಸದಸ್ಯರಾದ ಸಂಗಪ್ಪ ಗೌಡ ತಿಳಿಸಿದರುಕೃಷಿ ಇಲಾಖೆ ದಾವಣಗೆರೆ ವತಿಯಿಂದ ಎಲೆಬೇತೂರು ಗ್ರಾಮದಪ್ರಗತಿಪರ ರೈತರಾದ ಹೆಚ್.ಸಿ. ಲೋಕೇಶ್ ಬಿನ್…

ಅಂಚೆ ಇಲಾಖೆಯಿಂದ ಮನೆ ಬಾಗಿಲಿಗೆ ಜೀವಿತ ಪ್ರಮಾಣ ಪತ್ರ

ದಾವಣಗೆರೆ ನ.26ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿವೃತ್ತ ನೌಕರರು ಜೀವಿತಪ್ರಮಾಣ ಪತ್ರ ಪಡೆಯಲು ಇನ್ನು ಮುಂದೆ ಬ್ಯಾಂಕಿಗೆಅಲೆದಾಡಬೇಕಾಗಿಲ್ಲ. ಅಂಚೆ ಇಲಾಖೆಯು ಪೋಸ್ಟಲ್ ಪೇಮೆಂಟ್ ಬ್ಯಾಂಕ್ಮೂಲಕ ಅಂಚೆ ಸಿಬ್ಬಂದಿಗಳ ಬಳಿಯಿರುವ ಮೈಕ್ರೊ ಎ.ಟಿ.ಎಂಯಂತ್ರದ ಮೂಲಕವೇ ವಿತರಿಸುತ್ತಾರೆ.ಇದರಿಂದ ಪಿಂಚಣಿದಾರರು ಬ್ಯಾಂಕ್ ಎದುರು ಕ್ಯೂ ನಿಂತು…