ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಪಾರ್ಕಿಂಗ್‍ಗೆ ನಿಗದಿಪಡಿಸಿದ ಸ್ಥಳ ಬೇರೆ ಉದ್ದೇಶಕ್ಕೆ ಬಳಸಿದ್ದಲ್ಲಿ ಕಟ್ಟಡ ತೆರವುಗೊಳಿಸಿ- ಮಹಾಂತೇಶ್ ಬೀಳಗಿ
ದಾವಣಗೆರೆ ನ. 05ಬೃಹತ್ ಕಟ್ಟಡಗಳ ನಿರ್ಮಾಣ ಸಂದರ್ಭದಲ್ಲಿ ಅನುಮತಿ ಪಡೆಯುವಾಗ ನಕ್ಷೆಯಲ್ಲಿ ಪಾರ್ಕಿಂಗ್ ಸ್ಥಳ ಎಂದು ನಿಗದಿಪಡಿಸಿಕೊಂಡು, ಬಳಿಕ ಈ ಸ್ಥಳವನ್ನು ಬೇರೆ ಉದ್ದೇಶಕ್ಕೆ ಬಳಕೆಯಾಗಿರುವುದು ಕಂಡುಬಂದಲ್ಲಿ ಅಂತಹ ಸ್ಥಳವನ್ನು ಕೂಡಲೆ ತೆರವುಗೊಳಿಸಬೇಕು, ಕಟ್ಟಡ ಕೆಡವುದು ಅಗತ್ಯಬಿದ್ದಲ್ಲಿ ಪೊಲೀಸ್ ಭದ್ರತೆಯೊಂದಿಗೆ ತೆರವುಗೊಳಿಸಿ…