Month: November 2020

ಪರಿಸರ ರಕ್ಷಣಾ ದಿನಾಚರಣೆ

ದಾವಣಗೆರೆ ನ.25 ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಗ್ರೀನ್ನೇಷನ್, ಪರಿಸರ ಸಂರಕ್ಷಣಾ ವೇದಿಕೆ, ದಾವಣಗೆರೆ ಇವರಸಂಯುಕ್ತಾಶ್ರಯದಲ್ಲಿ ನ.25 ರಂದು ಮಧ್ಯಾಹ್ನ 12 ಗಂಟೆಗೆಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಎ.ಡಿ.ಆರ್ ಕಟ್ಟಡ ದಾವಣಗೆರೆ ಇಲ್ಲಿರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ…

ಐಎಎಸ್ ಮತ್ತು ಕೆಎಎಸ್ ಆನ್‍ಲೈನ್ ತರಬೇತಿ

ದಾವಣಗೆರೆ ನ.24ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಮತ್ತು ಕೆಎಎಸ್ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಆನ್‍ಲೈನ್ ತರಬೇತಿಆಯೋಜಿಸಲಾಗಿದೆ.ನ.27 ರ ಬೆಳಿಗ್ಗೆ 11 ಗಂಟೆಗೆ ಐಎಎಸ್ ಅಧಿಕಾರಿ ಕಾರ್ಮಿಕ ಇಲಾಖೆಆಯುಕ್ತರಾಗಿರುವ ಅಕ್ರಂಪಾಷ ಬೆಂಗಳೂರಿನಿಂದಲೇ ತರಬೇತಿಉದ್ಘಾಟಿಸಿ ಸ್ಪರ್ಧಾತ್ಮಕ ಪರೀಕ್ಷಾ…

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಲು ಸಹಾಯಧನ

ದಾವಣಗೆರೆ ನ.242020-21ನೇ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಕೃಷಿಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿಅಳವಡಿಸಲು ದಾವಣಗೆರೆ ತಾಲ್ಲೂಕಿಗೆ ಪ.ಜಾತಿ ವರ್ಗದಫಲಾನುಭವಿಗಳಿಗೆ ರೂ.100 ಲಕ್ಷ ಹಾಗೂ ಪ.ಪಂಗಡದಫಲಾನುಭವಿಗಳಿಗೆ ರೂ.61 ಲಕ್ಷ ಸಹಾಯಧನ ಲಭ್ಯವಿದ್ದು,ಆಸಕ್ತ ಅರ್ಹ ಫಲಾನುಭವಿಗಳು ತೋಟಗಾರಿಕೆ ಬೆಳೆಗಳಿಗೆ ಹನಿನೀರಾವರಿ ಅಳವಡಿಸಿಕೊಂಡು,…

ಮಾನ್ಯ ಮುಖ್ಯಮಂತ್ರಿಗಳ ಪದಕ ಪುರಸ್ಕೃತ ಹೊನ್ನಾಳಿ ತಾಲೂಕಿನ ವೃತ್ತದ ಆರಕ್ಷಕ ನಿರೀಕ್ಷಕರಾದ ಶ್ರೀ ಟಿ.ವಿ ದೇವರಾಜ್ ಅವರಿಗೆ ಅಭಿನಂದನಾ ಸಮಾರಂಭ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ದಿನಾಂಕ ನ.23 .ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಘಟಕ ಹೊನ್ನಾಳಿ , ತಾಲೂಕು ಆಡಳಿತ ಮಂಡಳಿ ಮತ್ತು ಆರಕ್ಷಕ ಇಲಾಖೆ ಸಯೋಗದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪದಕ ಪುರಸ್ಕೃತ ಹೊನ್ನಾಳಿ ತಾಲೂಕಿನ ವೃತ್ತದ ಆರಕ್ಷಕ ನಿರೀಕ್ಷಕರಾದ…

ಲಿಂಗೈಕ್ಯ ಹಾಲಸ್ವಾಮೀಜಿಯವರು ಜನ ಮಾನಸದಲ್ಲಿ ದೇವರಾಗಿದ್ದಾರೆ ಡಿ.ಜಿ ಶಾಂತನಗೌಡ್ರು

ಸಾಸ್ವೆಹಳ್ಳಿ: ಸಮಾಜ ಸೇವೆಯ ಮೂಲಕ ಭಕ್ತರ ಬಂಧುವಾಗಿ ತ್ರಿವಿಧ ದಾಸೋಹದ ಮೂಲಕ ಖ್ಯಾತರಾಗಿದ್ದ ಲಿಂ. ಹಾಲಸ್ವಾಮೀಜಿಯವರ ಹಲವು ಜನಪರ ಕೆಲಸಗಳು ಈ ಕ್ಷೇತ್ರವನ್ನು ರಾಜ್ಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ ಎಂದು ಸಂಸದ ಜಿ.ಎಂ ಸಿದ್ದೇಶ್ವರ ಹೇಳಿದರು. ಸಮೀಪದ ರಾಂಪುರ ಬೃಹನ್ಮಠದಲ್ಲಿ ಲಿಂಗೈಕ್ಯ…

ಸರ್ಕಾರಿ ಪಾಲಿಟೆಕ್ನಿಕ್ – ನೇರ ಪ್ರವೇಶ ಮೂಲಕ ದಾಖಲಾತಿ

ದಾವಣಗೆರೆ ನ.23 ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವವಿದ್ಯಾರ್ಥಿಗಳಿಗೆ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರುವವಿದ್ಯಾರ್ಥಿಗಳಿಗೆ ಸರ್ಕಾರಿ ಪಾಲಿಟೆಕ್ನಿಕ್ ಹರಪನಹಳ್ಳಿ ಸಂಸ್ಥೆಯಲ್ಲಿ ಎಲ್ಲಾವಿಭಾಗಗಳಲ್ಲಿ ಖಾಲಿ ಉಳಿದಿರುವ ಪ್ರಥಮ ವರ್ಷದ ಡಿಪ್ಲೋಮಾಸೀಟುಗಳಿಗೆ ನೇರ ಪ್ರವೇಶದ ಮೂಲಕ ದಾಖಲಾತಿಮಾಡಿಕೊಳ್ಳಲಾಗುವುದು. ನ.30 ರೊಳಗೆ ಅಗತ್ಯ ಮೂಲ ದಾಖಲಾತಿಗಳೊಂದಿಗೆ ಈ…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ನ.23ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜಇವರು ನ.25 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆಳಿಗ್ಗೆ 5.30 ಕ್ಕೆ ಬೆಂಗಳೂರಿನಿಂದ ನಿಗರ್ಮಸಿ 8.30 ಕ್ಕೆದಾವಣಗೆರೆ ಪ್ರವಾಸಿ ಮಂದಿರ(ಸಕ್ರ್ಯೂಟ್ ಹೌಸ್) ತಲುಪುವರು. ಬೆಳಿಗ್ಗೆ 9ಕ್ಕೆ ಗಾಂಧಿನಗರದ ಚೌಡೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾಗಿರುವ‘ಮನೆ…

ಐಕ್ಯತಾ ಸಪ್ತಾಹದ ಅಂಗವಾಗಿ ಮಹಿಳಾ ದಿನ

ದಾವಣಗೆರೆ ನ.23 ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮುಸ್ಲಿಂಮಹಿಳಾ ಒಕ್ಕೂಟ ನೆರಳು ಬೀಡಿ ಕಾರ್ಮಿಕರ ಯೂನಿಯನ್ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ನ.24 ರಂದು ಬೆಳಿಗ್ಗೆ 11.30ಕ್ಕೆದುರ್ಗಾಂಬಿಕಾ ಸಂಯುಕ್ತ ಪ್ರೌಢಶಾಲೆ, ಹೊಂಡದ ರಸ್ತೆ,ದಾವಣಗೆರೆ ಇಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹದ…

ಮೆಕ್ಕೆಜೋಳ ಬೆಳೆದ ರೈತರಿಗೆ ನೇರ ನಗದು ವರ್ಗಾವಣೆ

ದಾವಣಗೆರೆ ನ.212020-21ನೇ ಸಾಲಿನಲ್ಲಿ ಕೋವಿಡ್-19 ಲಾಕ್‍ಡೌನ್ ಸಮಸ್ಯೆಯಿಂದಾಗಿಸಂಕಷ್ಟಕ್ಕೆ ಒಳಗಾಗಿದ್ದ ಮುಸುಕಿನಜೋಳ ಬೆಳೆದಜಿಲ್ಲೆಯ ರೈತರಿಗೆ ಸರ್ಕಾರವು ಆರ್ಥಿಕ ನೆರವು ಘೋಷಿಸಿದ್ದುಮುಸುಕಿನಜೋಳ ಬೆಳೆದಿದ್ದ ಪ್ರತಿ ರೈತರಿಗೆ ರೂ. 5000/-ಗಳನ್ನು ಸಂಬಂಧಿಸಿದ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ.ಆದರೂ ಸಹ ಬೆಳೆ ಸಮೀಕ್ಷೆಯಲ್ಲಿ ಬೆಳೆ ನಮೂದಾಗಿಖಾತೆಗಳಿಗೆ ಹಣ ಜಮೆಯಾಗದ…

ಮಕ್ಕಳಿಗೆ ‘ಚಿಗುರು’ ಉತ್ತಮ ವೇದಿಕೆ – ಜಿ.ಪಂ. ಅಧ್ಯಕ್ಷೆ ದೀಪ ಜಗದೀಶ್

ದಾವಣಗೆರೆ ನ.21ಪ್ರತಿವರ್ಷ ಶಾಲೆಗಳಲ್ಲಿ ಪ್ರತಿಭಾ ಕಾರಂಜಿಯಂತಹಕಾರ್ಯಕ್ರಮಗಳು ನಡೆಯುತ್ತಿದ್ದು ಮಕ್ಕಳಪ್ರತಿಭೆ ಅನಾವರಣಗೊಳ್ಳಲು ವೇದಿಕೆ ಸಿಗುತ್ತಿತ್ತು. ಈ ವರ್ಷಕೊರೋನ ಪಿಡುಗಿನಿಂದ ಮಕ್ಕಳು ತಮ್ಮ ಪ್ರತಿಭೆವ್ಯಕ್ತಪಡಿಸಲು ಅವಕಾಶವಿಲ್ಲದಂತಾಗಿತ್ತು. ಆದರೆ ಕನ್ನಡಮತ್ತು ಸಂಸ್ಕøತಿ ಇಲಾಖೆ ‘ಚಿಗುರು’ ಕಾರ್ಯಕ್ರಮಏರ್ಪಡಿಸುವ ಮೂಲಕ ಮಕ್ಕಳಿಗೆ ವೇದಿಕೆ ಸಿಕ್ಕಂತಾಗಿದೆ ಎಂದುಜಿಲ್ಲಾ ಪಂಚಾಯತ್ ಅಧ್ಯಕ್ಷರಾದ…