Month: November 2020

ಡಿ.ಜಿ ಶಾಂತನಗೌಡ್ರು ರವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಮಾಡುವ ಮೂಲಕ ಚಾಲನೆಯನ್ನು ಕೊಟ್ಟರು

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ದಿ ನ 21 ಯರಗನಾಳ್ ಗ್ರಾಮದ ಶಾಲಾ ಆವರಣದಲ್ಲಿ ಇಂದು ಮಹಾನಾಯಕ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಧಾರವಾಹಿಯ ಪ್ಲೆಕ್ಸ್ ಅನಾವರಣ ಮತ್ತು ಪ್ರಜಾ ಪರಿವರ್ತನಾ ವೇದಿಕೆ ,ಗ್ರಾಮ ಘಟಕ ಸಮಾರಂಭದ ಉದ್ಘಾಟನೆಯನ್ನು ಸನ್ಮಾನ್ಯ…

ಹನಿ ನೀರಾವರಿಗೆ ಸಹಾಯಧನ

ದಾವಣಗೆರೆ ನ.20 2020-21ನೇ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿಕಾರ್ಯಕ್ರಮದಡಿ ತೋಟಗಾರಿಕೆ ಬೆಳಿಗಳಿಗೆ ನೀರಿನ ಮಿತಬಳಕೆಗಾಗಿ ಹನಿ ನೀರಾವರಿ ಅಳವಡಿಸಲು ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆಪರಿಶಿಷ್ಟ ಜಾತಿ ವರ್ಗದ ರೈತಬಾಂಧವರಿಗೆ ರೂ.4.29 ಕೋಟಿಮತ್ತು ಪರಿಶಿಷ್ಟ ಪಂಗಡದ ರೈತಬಾಂಧವರಿಗೆ ರೂ.5.49ಕೋಟಿ…

ರಾಜ್ಯ ಕೆಪಿಸಿಸಿ ಪ್ರಿಯದರ್ಶಿನಿ ವಿಭಾಗದ ರಾಜ್ಯಾಧ್ಯಕ್ಷರಾದ ಕುಮಾರಿ ಭವ್ಯ ನರಸಿಂಹಮೂರ್ತಿಯವರು ಮಹಿಳಾ ಕಾಂಗ್ರೆಸ್ ಪಕ್ಷದ ಬಲವರ್ಧನೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ದಿನಾಂಕ 19 ರಂದು ಮಾಸಡಿ ಗ್ರಾಮಕ್ಕೆ ರಾಜ್ಯ ಕೆಪಿಸಿಸಿ ಪ್ರಿಯದರ್ಶಿನಿ ವಿಭಾಗದ ರಾಜ್ಯಾಧ್ಯಕ್ಷರಾದ ಕುಮಾರಿ ಭವ್ಯ ನರಸಿಂಹಮೂರ್ತಿಯವರು ಮಹಿಳಾ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಗುರುವಾರ ಸಂಜೆ ಹೊನ್ನಾಳಿ ಮಹಿಳಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀಮತಿ ಪುಷ್ಪಲತಾ…

ರಾಜ್ಯ ಪಿಂಜಾರ್ ನದಾಫ್ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಸರ್ಕಾರಕ್ಕೆ ಒತ್ತಾಯ

ಹೊನ್ನಾಳಿ ತಾಲ್ಲೂಕು ನದಾಫ್ /ಪಿಂಜಾರ್ ಸಂಘದ ವತಿಯಿಂದ ರಾಜ್ಯ ಸರ್ಕಾರಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರಿಗೆ ನಮ್ಮ ಪಿಂಚಾರ್ ನದಾಫ್ ಜಾತಿಯು ರಾಜ್ಯ ವ್ಯಾಪ್ತಿಯಲ್ಲಿ 40 ಲಕ್ಷದಿಂದ ಜಾತಿಯ ಸಂಖ್ಯೆ ಇದೆ. ನಮ್ಮ ಸಮುದಾಯದ ಉಳಿವು & ಬೆಳವಣಿಗೆಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ,…

ಡಿ.ಜಿ ಶಾಂತನಗೌಡ್ರು ರವರು ಕಾಂಗ್ರೆಸ್ ಪಕ್ಷದ ಕೊರೋನಾ ವಾರಿಯರ್ಸ್ ಗಳಿಗೆ ಆರೋಗ್ಯ ಹಸ್ತದ ಕಿಟ್ಟ್ ವಿತರಣೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಇಂದು ದೇವನಾಯಕನಹಳ್ಳಿ ಗ್ರಾಮದಲ್ಲಿ ಇರುವ ಸರ್ಕಾರಿ ನೌಕರರ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಯೊಂದು ಗ್ರಾಮ ಪಂಚಾಯಿತಿಗೆ ಎರಡು ಜನ ಕಾರ್ಯಕರ್ತರಂತೆ ಆಯ್ಕೆ ಮಾಡಿ ಅವರನ್ನು ಕೊರೋನಾ ವಾರಿಯರ್ಸ್ ಗಳಿಗೆ ಆರೋಗ್ಯ ಹಸ್ತದ ಬಗ್ಗೆ ಹೊನ್ನಾಳಿ…

ಹೊನ್ನಾಳಿ ಪೊಲೀಸ್ ಠಾಣೆಗೆ ನೂತನವಾಗಿ ಅಧಿಕಾರವನ್ನು ಸ್ವೀಕರಿಸಿದ ಶ್ರೀಯುತ ಸಬ್ ಇನ್ಸ್ಪೆಕ್ಟರ್ ಬಸವರಾಜ್ ಬೀರದಾರ್

ಹೊನ್ನಾಳಿ ತಾಲೂಕಿನ ದೇವನಾಯಕನಹಳ್ಳಿ ಗ್ರಾಮದಲ್ಲಿರುವ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಸಬ್ ಇನ್ಸ್ಪೆಕ್ಟರ್ ತಿಪ್ಪೇಸ್ವಾಮಿಯವರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಆ ತೆರವಾದ ಸ್ಥಾನಕ್ಕೆ ನೂತನವಾಗಿ ಶ್ರೀಯುತ ಸಬ್ ಇನ್ಸ್ಪೆಕ್ಟರ್ ಬಸವರಾಜ್ ಬೀರದಾರ್ ರವರು ಅಧಿಕಾರವನ್ನು ಸ್ವೀಕರಿಸಿದರು.

ಶಿವಮೊಗ್ಗ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿ ವರ್ಗದವರಿಗೆ ಕೊರೋನಾ ಟೆಸ್ಟ್

ಶಿವಮೊಗ್ಗ ಜಿಲ್ಲೆ ದಿನಾಂಕ ನವೆಂಬರ್ 19 ಶಿವಮೊಗ್ಗ ನಗರದಲ್ಲಿ ಇರುವ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂದು ಆ ಕಾಲೇಜಿನ ಸಿಬ್ಬಂದಿ ವರ್ಗದವರಿಗೆ ಕೊರೋನಾ ಟೆಸ್ಟ್ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ :-ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ HODಯವರಾದ ಚಂದ್ರಕುಮಾರ್ ಅವರು,…

ಒಂದೇ ಸೂರಿನಡಿ 750 ಸರ್ಕಾರಿ ಸೇವೆಗಳು ಗ್ರಾಮ-ಒನ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

ದಾವಣಗೆರೆ ಅ.19ಗ್ರಾಮೀಣ ಭಾಗದ ನಾಗರೀಕರಿಗೆ ಹಲವು ಸೇವೆಗಳನ್ನುಒಂದೇ ಸೂರಿನಡಿ ಒದಗಿಸುವ ಗ್ರಾಮ-ಒನ್ ಸೇವಾ ವೇದಿಕೆಗೆಮಾನ್ಯ ಮುಖ್ಯಮಂತ್ರಿಗಳು ಇಂದು(ಗುರುವಾರ) ಚಾಲನೆನೀಡಿದರು.ದಾವಣಗೆರೆ ತಾಲೂಕಿನ ಮಾಳಗೊಂಡನಹಳ್ಳಿ ಗ್ರಾಮದಲ್ಲಿ ಇಡಿಸಿಎಸ್ನಿರ್ದೇಶನಾಲಯ,ಇ-ಆಡಳಿತ ಇಲಾಖೆ ವತಿಯಿಂದ ಆಯೋಜಿಸಿದ್ದಗ್ರಾಮ_ಒನ್ ವರ್ಚುಯಲ್ ಕಾರ್ಯಕ್ರಮವನ್ನುಬೆಂಗಳೂರಿನಿಂದ ಉದ್ಘಾಟಿಸಿ ಮಾತಾನಾಡಿದ ಅವರು ಸರ್ಕಾರದಮಹಾತ್ವಾಕಾಂಕ್ಷಿ ಕಾರ್ಯಕ್ರಮ ಇದಾಗಿದ್ದು ಸುಮಾರು…

ರೈತರು ಕಡೆಯ ದಿನಾಂಕದೊಳಗೆ ಬೆಳೆ ವಿಮೆ ಮಾಡಿಸಲು ಡಿಸಿ ಮನವಿ

ದಾವಣಗೆರೆ ನ.19 2020-21ನೇ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಬೆಳೆಗಳಿಗೆ ರೈತರು ಬೆಳೆ ವಿಮೆ ಮಾಡಿಸುವ ಸಂಬಂಧ ಹೆಚ್ಚಿನಪ್ರಚಾರ ನೀಡಿ, ವಿಮೆ ಮಾಡಿಸಬೇಕೆಂದು ಜಿಲ್ಲಾಧಿಕಾರಿಗಳುಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣಲ್ಲಿ ಬುಧುವಾರದಂದುಏರ್ಪಡಿಸಲಗಿದ್ದ ರೈತ ಉತ್ಪಾದಕ ಸಂಸ್ಥೆಗಳ ಸಮನ್ವಯಮತ್ತು ಮೇಲ್ವಿಚಾರಣಾ ಸಮಿತಿ ಸಭೆ…

ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಅಲ್ಪಸಂಖ್ಯಾತರ ಕಲ್ಯಾಣ ದಿನ

ದಾವಣಗೆರೆ ನ.19 ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ,ರಾಬ್ತಾಯೆ ಮಿಲ್ಲತ್ ಸಂಘಟನೆ ದಾವಣಗೆರೆ ಇವರಸಂಯುಕ್ತಾಶ್ರಯದಲ್ಲಿ ನ.20 ರಂದು ಬೆಳಿಗ್ಗೆ 11.30 ಕ್ಕೆ ಜಿಲ್ಲಾಕಾನೂನು ಸೇವಾ ಪ್ರಾಧಿಕಾರ, ಹಳೇ ನ್ಯಾಯಾಲಯದಸಂಕೀರ್ಣ, ಎ.ಡಿ.ಆರ್. ಕಟ್ಟಡ, ದಾವಣಗೆರೆ ಇಲ್ಲಿ ‘ರಾಷ್ಟ್ರೀಯ ಐಕ್ಯತಾಸಪ್ತಾಹದ ಅಂಗವಾಗಿ…