67ನೇ ಅಖಿಲ ಭಾರತ ಸಹಕಾರ ಸಪ್ತಾಹ ಕೋವಿಡ್ ಸಂಕಷ್ಟದಲ್ಲಿ ಆರ್ಥಿಕ ಸ್ಪಂದನ ಮೂಲಕ 39300 ಕೋಟಿ ರೂ. ನೆರವು-ಎಸ್.ಟಿ. ಸೋಮಶೇಖರ್
ದಾವಣಗೆರೆ ನ.16ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ, ದೇಶದ ಅರ್ಥ ಮತ್ತುಆರ್ಥಿಕ ವ್ಯವಸ್ಥೆ ಹಿಂಜರಿಕೆ ಕಂಡಿರುವ ಈ ಸಂದರ್ಭದಲ್ಲಿ ಆರ್ಥಿಕ ಸ್ಪಂದನಕಾರ್ಯಕ್ರಮದ ಮೂಲಕ ಸಹಕಾರ ಸಂಸ್ಥೆಗಳಿಂದ 39300 ಕೋಟಿರೂ. ಗಳಿಗೂ ಅಧಿಕ ಮೊತ್ತದ ಆರ್ಥಿಕ ನೆರವನ್ನು ರಾಜ್ಯ ಸರ್ಕಾರಅರ್ಹ ಸಹಕಾರಿಗಳಿಗೆ, ನಾಗರಿಕರಿಗೆ, ವಲಸೆ ಕಾರ್ಮಿಕರಿಗೆ…