Month: November 2020

ಮಕ್ಕಳ ಹಕ್ಕುಗಳ ಕುರಿತ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳ ಜೊತೆಗಿನ ಜಂಟಿ ಸಮಾಲೋಚನ ಸಭೆ

ಹೊನ್ನಾಳಿ ತಾಲ್ಲೂಕು ಪಂಚಾಯತ್ ಸಾಮಥ್ರ್ಯ ಸೌಧದಲ್ಲಿ ದಿನಾಂಕ:11.11.2020 ರಂದು ಮಕ್ಕಳ ಹಕ್ಕುಗಳ ಕುರಿತ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳ ಜೊತೆಗಿನ ಜಂಟಿ ಸಮಾಲೋಚನ ಸಭೆಯನ್ನು ಆಯೋಜಿಸಲಾಗಿತ್ತು.ಶ್ರೀಯುತ. ಮಹಾಂತಸ್ವಾಮಿ ಪೂಜಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹೊನ್ನಾಳಿ ಇವರು…

ಹೊನ್ನಾಳಿ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ಹೊನ್ನಾಳಿ ಇದರ ಆಡಳಿತ ಮಂಡಳಿಯ 15ಜನ ನಿರ್ದೇಶಕರ ಹುದ್ದೆಗೆ ಚುನಾವಣೆ ಸ್ಪರ್ಧಿಸಿದ್ದರು ಮಾನ್ಯ ಮಾಜಿ ಶಾಸಕರಾದ ಡಿಜೆ ಶಾಂತನಗೌಡ್ರು ರವರು ಕಾಂಗ್ರೆಸ್ ಪಕ್ಷದ ಮುಖಂಡರುಗಳ ಜೊತೆ ಚರ್ಚಿಸಿ…

ಜನಸ್ಪಂದನ ಮತ್ತು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭ

ದಾವಣಗೆರೆ ನ.11ಚನ್ನಗಿರಿ ತಾಲ್ಲೂಕು ಆಡಳಿತ ಮತ್ತು ತಾಲ್ಲೂಕುಪಂಚಾಯಿತಿ ಹಾಗೂ ವಿವಿಧ ಇಲಾಖೆಗಳು ಚನ್ನಗಿರಿ ಇವರಸಹಯೋಗದೊಂದಿಗೆ ನ.13 ರಂದು ಮಧ್ಯಾಹ್ನ 12 ಗಂಟೆಗೆಸರ್ಕಾರಿ ತಾಲ್ಲೂಕು ಕ್ರೀಡಾಂಗಣ, ಚನ್ನಗಿರಿ ಇಲ್ಲಿ ಜನಸ್ಪಂದನಮತ್ತು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಸಮಾರಂಭವನ್ನು ಏರ್ಪಡಿಸಲಾಗಿದೆ.ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ(ಭೈರತಿ)…

ಜನನ-ಮರಣ ನೋಂದಣಿ, ಇ-ಜನ್ಮ ತಂತ್ರಾಂಶ ನಿರ್ವಹಣೆ ಕಾರ್ಯಾಗಾರ

ದಾವಣಗೆರೆ ನ.11ಜನನ-ಮರಣ ನೋಂದಣಿ ನಿಯಮಗಳು ಹಾಗೂ ಇ-ಜನ್ಮತಂತ್ರಾಂಶ ನಿರ್ವಹಣೆ ಕುರಿತು ಮಂಗಳವಾರ ಜಿಲ್ಲಾಡಳಿತಭವನದಲ್ಲಿ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರವನ್ನುಅಪರ ಜಿಲ್ಲಾಧಿಕಾರಿಗಳಾದ ಪೂಜಾರ್ ವೀರಮಲ್ಲಪ್ಪ ಹಾಗೂಮಹಾನಗರಪಾಲಿಕೆ ಆಯುಕ್ತರಾದ ವಿಶ್ವನಾಥ ಪಿ. ಮುದಜ್ಜಿಉದ್ಘಾಟಿಸಿದರು.ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ಹಾಗೂ ಅಪರ ಜಿಲ್ಲಾಜನನ-ಮರಣ ನೋಂದಣಾಧಿಕಾರಿಗಳಾದ ವೈ.ಎಂ.ರಾಜೇಶ್ವರಿಮಾತನಾಡಿ, ಜನನ-ಮರಣ ನೋಂದಣಿಯು…

ನೀರು ಸಲಹಾ ಸಮಿತಿ ಸಭೆ

ದಾವಣಗೆರೆ ನ.11ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದಅಧ್ಯಕ್ಷರಾದ ಪವಿತ್ರ ರಾಮಯ್ಯ ಇವರ ಅಧ್ಯಕ್ಷತೆಯಲ್ಲಿಪ್ರಾಧಿಕಾರದ ಸಭಾಂಗಣದಲ್ಲಿ ಬುಧವಾರ ನೀರು ಸಲಹಾ ಸಮಿತಿಸಭೆ ನಡೆಯಿತು. ಈ ಒಂದು ಸಭೆಯಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟುವ್ಯಾಪ್ತಿಯ 2020-21ರ ಮುಂಗಾರು ಹಂಗಾಮಿನ ಬೆಳೆಗಳಿಗೆಭದ್ರಾ ಜಲಾಶಯದಿಂದ ಜುಲೈ ತಿಂಗಳ 22 ರಿಂದ…

ಗುತ್ತಿಗೆ ಆಧಾರದಲ್ಲಿ ಶುಶ್ರೂಷಕರ ನೇಮಕ : ನ. 13 ರಂದು ನೇರ ಸಂದರ್ಶನ

ದಾವಣಗೆರೆ ನ.10 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೋವಿಡ್ನಿಯಂತ್ರಣಕ್ಕೆ ಸಂಬಂಧಿಸಿದಂತೆ ಡೆಡಿಕೇಟೆಡ್ ಕೋವಿಡ್ ಹೆಲ್ತ್ ಸೆಂಟರ್ ಆಗಿಕಾರ್ಯನಿರ್ವಹಿಸುತ್ತಿರುವ ತಾಲ್ಲೂಕು ಆಸ್ಪತ್ರೆಗಳಿಗೆಶುಶ್ರೂಷಕರ 45 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆತಾತ್ಕಾಲಿಕವಾಗಿ 06 ತಿಂಗಳ ಅವಧಿಗೆ ಭರ್ತಿ ಮಾಡಲು ಉದ್ದೇಶಿಸಿದ್ದು,ಆಸಕ್ತ ಅಭ್ಯರ್ಥಿಗಳಿಗೆ ನ.19…

ನ. 13 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ದಾವಣಗೆರೆ ನ.10 ನಗರಾಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು ನ. 13 ರಂದು ಒಂದು ದಿನದ ಜಿಲ್ಲಾ ಪ್ರವಾಸಹಮ್ಮಿಕೊಂಡಿದ್ದಾರೆ.ಸಚಿವರು ನ.13 ರಂದು ಬೆಳಿಗ್ಗೆ ಹಿರಿಯೂರಿನಿಂದ ಹೊರಟು 11ಗಂಟೆಗೆ ಚನ್ನಗಿರಿ ಪ್ರವಾಸಿ ಮಂದಿರಕ್ಕೆ ಆಗಮಿಸುವವರು.ಮಧ್ಯಾಹ್ನ 12 ಗಂಟೆಗೆ ಇಲ್ಲಿನ…

ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸಿ- ಕೊಟ್ರೇಶ್ ಮನವಿ

ದಾವಣಗೆರೆ ನ.10 ಈ ಬಾರಿಯ ದೀಪಾವಳಿ ಹಬ್ಬವನ್ನು ಅತ್ಯಂತ ಎಚ್ಚರಿಕೆಯಿಂದ ಪರಿಸರಸ್ನೇಹಿಯಾಗಿ ಭಕ್ತಿಭಾವದೊಂದಿಗೆ ಆಚರಿಸುವ ಮೂಲಕ ಪರಿಸರಮಾಲಿನ್ಯವನ್ನು ತಡೆಗಟ್ಟಲು ಸಾರ್ವಜನಿಕರು ಸಹಕರಿಸಬೇಕು ಎಂದುಪರಿಸರ ಅಧಿಕಾರಿ ಕೊಟ್ರೇಶ್ ಅವರು ಮನವಿ ಮಾಡಿದ್ದಾರೆ.ಎಚ್ಚರ ವಹಿಸದಿದ್ದರೆ ಅಪಾಯ: ಅಪಾರ್ಟ್‍ಮೆಂಟ್, ವಠಾರ,ನೆರೆಹೊರೆಯ ಮನೆಯವರು ಒಂದೆಡೆ ಕಲೆತು ಪರಿಸರ…

ಪುರಸಭಾ ಅಧ್ಯಕ್ಷೆಯಾಗಿ ಲಕ್ಷ್ಮಿ ಮಹಾಲಿಂಗಪ್ಪ ಉಪಧ್ಯಕ್ಷರಾಗಿ ಮಹಮ್ಮದ್ ಸಾಧಿಕ್ ಆಯ್ಕೆ…! ಮತದಾನದಲ್ಲಿ ಸಂಸದ B.Y.ರಾಘವೇಂದ್ರ ಬಾಗಿ

ಶಿಕಾರಿಪುರ ಪಟ್ಟಣದ ಪುರಸಭಾ ಅಧ್ಯಕ್ಷ ಉಪಧ್ಯಕ್ಷ ಚುನಾವಣೆ ಇಂದು ನಡೆದಿದ್ದು ಅಧ್ಯಕ್ಷ ಸ್ಥಾನಕ್ಕೆ 12 ನೇ ವಾರ್ಡ್ ನ ಲಕ್ಷ್ಮಿ ಮಹಾಲಿಂಗಪ್ಪ ನಾಮ ಪತ್ರ ಸಲ್ಲಿಸಿದ್ದರು‌. ಉಪಧ್ಯಕ್ಷ ಸ್ಥಾನಕ್ಕೆ ಸ್ವತಂತ್ರ ಅಭ್ಯಾರ್ಥಿಯಾಗಿ ಗೆದ್ದು ಬಿಜೆಪಿಗೆ ಬೆಂಬಲ ನೀಡಿದ್ದ ಮಹಮ್ಮದ್ ಸಾಧಿಕ್ ನಾಮಪತ್ರ…

ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕ : ನ. 13 ರಂದು ನೇರ ಸಂದರ್ಶನ

ದಾವಣಗೆರೆ ನ.09ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ವಿವಿಧಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ 08 ಹುದ್ದೆಗಳನ್ನುಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು, ಎಂ.ಬಿ.ಬಿ.ಎಸ್. ವೈದ್ಯಅಭ್ಯರ್ಥಿಗಳಿಗೆ ನ. 13 ರಂದು ನೇರ ಸಂದರ್ಶನ ಏರ್ಪಡಿಸಿದ್ದು,ಆಸಕ್ತ ಭಾಗವಹಿಸುವಂತೆ…