Month: November 2020

ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ದಾವಣಗೆರೆ ನ.09ಕನ್ನಡ ರಾಜ್ಯೋತ್ಸವದ ಅಂಗವಾಗಿ 2020 ರ ನವೆಂಬರ್ ತಿಂಗಳುಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನುಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದೆ.ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿಇಲಾಖೆಯ ಸಹಾಯಕ ನಿರ್ದೇಶಕರ…

ದೀಪಾವಳಿ ಹಬ್ಬ : ಹಸಿರು ಪಟಾಕಿಗೆ ಮಾತ್ರ ಅವಕಾಶ- ಡಿಸಿ ಆದೇಶ

ದಾವಣಗೆರೆ ನ.09 ದೀಪಾವಳಿ ಹಬ್ಬವನ್ನು ನ.14 ರಿಂದ 16 ರವರೆಗೆ ಸಡಗರಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕೋವಿಡ್ ರೋಗ ಭೀತಿಯಕಾರಣಕ್ಕಾಗಿ ಈ ಬಾರಿಯ ದೀಪಾವಳಿ ಹಬ್ಬದಲ್ಲಿ ಸರ್ಕಾರದ ನಿರ್ದೇಶನದಂತೆಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು,ಸಾರ್ವಜನಿಕರು ಹಬ್ಬವನ್ನು ಕೋವಿಡ್ ಸುರಕ್ಷತಾ ಸೂಚನೆಗಳನ್ನುಪಾಲಿಸುವುದರ ಜೊತೆಗೆ ಮಾಲಿನ್ಯ…

ಹೊನ್ನಾಳಿ ಟೌನ್ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಕೆ ವಿ ಶ್ರೀಧರ್ ಅವರನ್ನು ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ರಂಜಿತಾ ಚೆನ್ನಪ್ಪ ಆಯ್ಕೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ಟೌನ್ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಕೆ ವಿ ಶ್ರೀಧರ್ ಅವರನ್ನು ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ರಂಜಿತಾ ಚೆನ್ನಪ್ಪ ಅವರನ್ನು mpಸಿದ್ದೇಶ್ವರ ಮತ್ತು ಶಾಸಕರಾದ ಎಂಪಿ ರೇಣುಕಾಚಾರ್ಯ ರವರು ಮತ್ತು ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯರುಗಳು ನೇತೃತ್ವದಲ್ಲಿ ಸರ್ವಾನುಮತದಿಂದ…

.ಒಂದೇ ಕುಟುಂಬದಲ್ಲಿ ಎರಡು ಜನ ಪಿಎಸ್ ಐ.ಹುದ್ದೆಗೆ ಆಯ್ಕೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತ್ಯಾಗರ್ತಿ (ನಮ್ಮೂರು) ಪಕ್ಷದ ಲಾವಿಗ್ಗೇರೆ ಗ್ರಾಮದ ಮದ್ಯಮ ವರ್ಗದ ಕೃಷಿಕ ದಂಪತಿಗಳಾದ.. ಶ್ರೀಮತಿ ಭಾಗ್ಯ ಮತ್ತು ದಿವಗಂತ.ಲಿಂಗಪ್ಪ. ಕೆ.ಇವರ ನಾಲ್ಕು ಹೆಣ್ಣು ಮಕ್ಕಳಲ್ಲಿ ಕೊನೆಯ ಅವಳಿ ಸಹೋದರಿಯರಾದ ಮಧು & ಮಮತಾ ಇವರು ಪಿಎಸ್ ಐ.ಹುದ್ದೆಗೆ…

ಶಿಕಾರಿಪುರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರ ಅಸಮಾಧಾನ

ಶಿಕಾರಿಪುರನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರ ನ್ನೂ ಕಳೆದು ಕೊಳ್ಳುವ ಸರದಿಯಲ್ಲಿ ಮುಂದಾಗಿದೆ.ಕಾರಣ ಗ್ರಾಹಕರು ತಮ್ಮ ಕೆಲಸಗಳನ್ನು ಬಿಟ್ಟು ಬೆಳಿಗ್ಗೆ ಹತ್ತು ಗಂಟೆಗೆ ಬಂದು ನಿಂತಿರುತ್ತಾರೆ ಹತ್ತು ವರೆ ಸಮಯವಾದರೂ ಹಣ ನೀಡುವ ಕೌಂಟರ್ ನಲ್ಲಿ ಯಾವ ಸಿಬ್ಬಂದಿ ಕಾಣುವುದಿಲ್ಲ…

ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಕೈಗಾರಿಕೆಗಳಿಗಿಂತಲೂ ವಾಹನಗಳಿಂದಾಗುವ ಮಾಲಿನ್ಯವೇ ಹೆಚ್ಚು- ಕೊಟ್ರೇಶ್

ದಾವಣಗೆರೆ ನ.07ದೇಶದಲ್ಲಿ ಕೈಗಾರಿಕೆಗಳಿಂದ ಉಂಟಾಗುವ ಪರಿಸರ ಮಾಲಿನ್ಯದಪ್ರಮಾಣಕ್ಕಿಂತಲೂ ವಾಹನಗಳು ಹೊರಸೂಸುವ ವಿಷಾನಿಲದಿಂದಲೇಹೆಚ್ಚು ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಜಿಲ್ಲಾ ಪರಿಸರ ಅಧಿಕಾರಿಕೊಟ್ರೇಶ್ ಅವರು ಹೇಳಿದರು.ಸಾರಿಗೆ ಇಲಾಖೆ ವತಿಯಿಂದ ನಗರದ ಪ್ರಾದೇಶಿಕ ಸಾರಿಗೆ ಕಚೇರಿಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾದ ‘ವಾಯುಮಾಲಿನ್ಯ ನಿಯಂತ್ರಣಜಾಗೃತಿ ಮಾಸಾಚರಣೆ’ ಸಮಾರಂಭದ…

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ

ದಾವಣಗೆರೆ ನ.06ಸಾರಿಗೆ ಪ್ರಾದೇಶಿಕ ಕಚೇರಿ ವತಿಯಿಂದ ನವೆಂಬರ್-2020 ರಮಾಹೆಯನ್ನು ವಾಯು ಮಾಲಿನ್ಯ ನಿಯಂತ್ರಣ ಜಾಗೃತಿಮಾಸವನ್ನಾಗಿ ಆಚರಿಸಲಾಗುತ್ತಿದ್ದು ಉದ್ಘಾಟನಾಕಾರ್ಯಕ್ರಮವನ್ನು ನ.7 ರ ಮಧ್ಯಾಹ್ನ 12.30 ಕ್ಕೆ ಆರ್‍ಟಿಓಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಪರಿಸರ ಅಧಿಕಾರಿಗಳು ಉದ್ಘಾಟನೆ ನೆರವೇರಿಸುವರು. ‘ಮಾಲಿನ್ಯದಿಂದ ಮರಣ,…

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ- ಮಹಾಂತೇಶ್ ಬೀಳಗಿ

ದಾವಣಗೆರೆ ನ.06ಪ್ರಸಕ್ತ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ಸರ್ಕಾರ ಆದೇಶ ನೀಡಿದ್ದು, ರೈತರು ಮತ್ತು ಅಕ್ಕಿ ಗಿರಣಿಗಳ ನೊಂದಣಿ ಹಾಗೂ ಖರೀದಿ ಕೇಂದ್ರ ಪ್ರಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಅಧಿಕಾರಿಗಳಿಗೆ ಸೂಚನೆ…

ಕೋವಿಡ್ ಲಸಿಕೆ ಜಿಲ್ಲಾ ಟಾಸ್ಕ್‍ಫೋರ್ಸ್ ಸಭೆ ಆರೋಗ್ಯ ಸಂಸ್ಥೆಗಳ ಮಾಹಿತಿ ಶೀಘ್ರ ಸಲ್ಲಿಕೆಗೆ ಜಿಲ್ಲಾಧಿಕಾರಿ ಸೂಚನೆ

ದಾವಣಗೆರೆ ನ.5ಮುಂಬರುವ ಕೋವಿಡ್-19 ಲಸಿಕಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿಮೊದಲ ಆದ್ಯತೆಯಲ್ಲಿ ಆರೋಗ್ಯ ಸಿಬ್ಬಂದಿಗಳಿಗೆ ಲಸಿಕೆ ನೀಡಲುಸರ್ಕಾರ ಸೂಚಿಸಿರುವನ್ವಯ ಜಿಲ್ಲೆಯಲ್ಲಿರುವ ಎಲ್ಲ ಕ್ಲಿನಿಕ್, ನರ್ಸಿಂಗ್ಹೋಂ, ನರ್ಸಿಂಗ್ ಕಾಲೇಜು, ಪ್ಯಾರಾಮೆಡಿಕಲ್, ಲ್ಯಾಬ್‍ಗಳಿಂದ ಸಿಬ್ಬಂದಿಗಳವಿವರವನ್ನು ನಿಗದಿತ ನಮೂನೆಯಲ್ಲಿ ಶೀಘ್ರದಲ್ಲಿ ಪಡೆದುಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಸೂಚಿಸಿದರು.ಕೇಂದ್ರ…

ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲನ್ಯಾಯ ಮಂಡಳಿಗೆ ಸದಸ್ಯರ ಆಯ್ಕೆ : ಅರ್ಜಿ ಆಹ್ವಾನ

ದಾವಣಗೆರೆ ನ.05ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲನ್ಯಾಯ ಮಂಡಳಿಗೆ ಸದಸ್ಯರನ್ನು ಆಯ್ಕೆ ಮಾಡಲು ಉದ್ದೇಶಿಸಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಹಾಗೂ 4 ಜನ ಸದಸ್ಯರು. ಬಾಲನ್ಯಾಯ ಮಂಡಳಿಗೆ 2…