Day: December 5, 2020

ಶ್ರೀಶೈಲಂ ನಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ 9ನೇ ವರ್ಷದ ಲಕ್ಷದೀಪೋತ್ಸವ ಕಾರ್ಯಕ್ರಮ

ಆಂಧ್ರಪ್ರದೇಶ ರಾಜ್ಯದ ಶ್ರೀಶೈಲಂ ನಲ್ಲಿ ಇರುವ ಮಹಾಸಾಧ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಗದಗ ಜಿಲ್ಲೆಯ ಶ್ರೀ ಹೇಮರೆಡ್ಡಿ ಮಲ್ಲಮ್ಮ ರಾಜ್ಯ ಯುವ ಜಾಗೃತಿ ವೇದಿಕೆಯ ವತಿಯವರು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ 9ನೇ ವರ್ಷದ ಲಕ್ಷದೀಪೋತ್ಸವ ಕಾರ್ಯಕ್ರಮವು ಶ್ರೀಶೈಲ ಪೀಠ…

ಇ-ಲೋಕ ಅದಾಲತ್ ಸದುಪಯೋಗಕ್ಕೆ ಮನವಿ ಲೋಕ ಅದಾಲತ್‍ನಿಂದ ಸುಲಭ, ಶೀಘ್ರ ಮತ್ತು ಶುಲ್ಕರಹಿತವಾಗಿ ಪ್ರಕರಣ ಇತ್ಯರ್ಥ: ನ್ಯಾ.ಗೀತಾ.ಕೆ.ಬಿ

ದಾವಣಗೆರೆ ಡಿ.05ಲೋಕ ಅದಾಲತ್ ಮೂಲಕ ಪಕ್ಷಗಾರರು ರಾಜಿಯಾಗಬಲ್ಲತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು ಇದೇ ಡಿ.19 ರ ಶನಿವಾರದಂದುಆಯೋಜಿಸಲಾಗಿರುವ ಇ-ಲೋಕ ಅದಾಲತ್‍ನಲ್ಲಿ ಹೆಚ್ಚಿನಸಂಖ್ಯೆಯಲ್ಲಿ ಪಾಲ್ಗೊಂಡು, ತಮ್ಮ ಪ್ರಕರಣಗಳನ್ನುಇತ್ಯರ್ಥಪಡಿಸಿಕೊಳ್ಳಬೇಕೆಂದು ಜಿಲ್ಲಾ ಮತ್ತು ಸತ್ರನ್ಯಾಯಾಧೀಶರಾದ ಕೆ.ಬಿ.ಗೀತಾ ತಿಳಿಸಿದರು ಕರ್ನಾಟಕ…

ಅಯೋಡಿನ್ ಕೊರತೆಯಿಂದ ಮಕ್ಕಳ ವಿಕಾಸಕ್ಕೆ ಅಡ್ಡಿ- ಡಾ. ಎಲ್.ಡಿ. ವೆಂಕಟೇಶ್

ದಾವಣಗೆರೆ ಡಿ. 05ಅಯೋಡಿನ್ ಒಂದು ಸೂಕ್ಷ್ಮ ಪೋಷಕಾಂಶವಾಗಿದ್ದು, ನಾವು ನಿತ್ಯಸೇವಿಸುವ ಆಹಾರದಲ್ಲಿ ಅತೀ ಮುಖ್ಯವಾಗಿ ನಮ್ಮ ದೇಹಕ್ಕೆಅವಶ್ಯಕವಾಗಿರುತ್ತದೆ, ಅಯೋಡಿನ್ ಕೊರತೆಯಿಂದ ಮಕ್ಕಳವಿಕಾಸಕ್ಕೆ ಅಡ್ಡಿಯಾಗುವುದಲ್ಲದೆ, ಜನರ ಆರೋಗ್ಯದ ಮೇಲೆದುಷ್ಪರಿಣಾಮ ಉಂಟಾಗುತ್ತದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿಡಾ. ಎಲ್.ಡಿ. ವೆಂಕಟೇಶ್ ಹೇಳಿದರು.ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ…

ಗ್ರಾ.ಪಂ ಚುನಾವಣೆ ಸದಾಚಾರ ನೀತಿ ಸಂಹಿತೆ : ಸರ್ಕಾರಿ ವಾಹನಗಳ ಅಧಿಗ್ರಹಣ

ದಾವಣಗೆರೆ ಡಿ.05 ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿಸಾರ್ವತ್ರಿಕ ಚುನಾವಣೆ ನಡೆಸುವ ಬಗ್ಗೆ ಚುನಾವಣಾವೇಳಾಪಟ್ಟಿ ಪ್ರಕಟಿಸಿದ್ದು, ಆಯೋಗದ ನಿರ್ದೇಶನದಂತೆಸದಾಚಾರ ಸಂಹಿತೆಯು ನ.30 ರಿಂದ ಜಾರಿಗೆ ಬಂದಿದ್ದು ಚುನಾವಣಾಪ್ರಕ್ರಿಯೆಯು ಮುಕ್ತಾಯಗೊಳ್ಳುವವರೆಗೆ ಅಂದರೆಡಿ.31 ರ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನೀತಿ ಸಂಹಿತೆಯು ಎಲ್ಲಾ…

ಮರಾಠ ಅಭಿವೃದ್ಧಿ ನಿಗಮ ರದ್ದು ಪಡಿಸಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಟೌನಿನಲ್ಲಿ ವಿವಿಧ ಕನ್ನಡ ಪರ ಕನ್ನಡ ಸಂಘಟನೆಗಳು ಮತ್ತು ದಲಿತ ಸಂಘಟನೆಗಳು ಹಾಗೂ ರೈತ ಪರ ಸಂಘಟನೆಗಳು ಒಟ್ಟಾಗಿ ಸೇರಿ ಮರಾಠ ಅಭಿವೃದ್ಧಿ ನಿಗಮ ರದ್ದು ಪಡಿಸುವಂತೆ ಇಂದು ಕರ್ನಾಟಕ ರಾಜ್ಯ ಸರ್ಕಾರವು ಇತ್ತೀಚಿನ ದಿನಗಳಲ್ಲಿ…