ದಾವಣಗೆರೆ ಡಿ.11
 ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದ
ಕೆ.ಎಸ್ ಈಶ್ವರಪ್ಪ ಇವರು ಡಿ. 11 ಮತ್ತು 12 ರಂದು ದಾವಣಗೆರೆ
ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ
  ಡಿ.11 ರಂದು ರಾತ್ರಿ 10.30 ಕ್ಕೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ
ಮಾಡುವರು. ಡಿ.12 ರಂದು ಬೆಳಿಗ್ಗೆ 9 ಗಂಟೆಗೆ ಸ್ಥಳೀಯ
ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2
ಗಂಟೆಗೆ ದಾವಣಗೆರೆಯಿಂದ ಶಿವಮೊಗ್ಗಕ್ಕೆ ತೆರುಳುವರೆಂದು
ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *