ಕೋವಿಡ್ ಲಸಿಕಾ ಕಾರ್ಯಕ್ರಮದ ಟಾಸ್ಕ್‍ಫೋರ್ಸ್ ಸಭೆ
ಮೊದಲನೇ ಹಂತದ ಲಸಿಕೆಗೆ ಸರ್ವ ಸಿದ್ದತೆ
ದಾವಣಗೆರೆ ಡಿ.17ಕೋವಿಡ್ 19 ಲಸಿಕೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ(ಜಿಲ್ಲಾಟಾಸ್ಕ್‍ಫೋರ್ಸ್)ಸಭೆಯು ಗುರುವಾರ ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಆರ್‍ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ ಮಾತನಾಡಿ, ಕೋವಿಡ್19 ಲಸಿಕೆ ಕಾರ್ಯಕ್ರಮಕ್ಕೆ ಸಂಬಂಧಿಸಿದ 5ನೇ ಟಾಸ್ಕ್‍ಫೋರ್ಸ್ಸಭೆ ಇದಾಗಿದ್ದು, ಮೂರು ಹಂತಗಳಲ್ಲಿ ಕೋವಿಡ್ ಲಸಿಕೆನೀಡಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.ಮೊದಲನೇ…