Day: December 21, 2020

ವೈಜ್ಞಾನಿಕ ಸಲಹಾ ಸಮಿತಿ ಸಭೆ

ವಾಣಿಜ್ಯ ಬೆಳೆಗಳಿಗೆ ಆದ್ಯತೆ ನೀಡಿದಲ್ಲಿ ಪೌಷ್ಠಿಕ ಆಹಾರದ ಕೊರತೆ- ಡಾ. ಕೆ.ಪಿ. ಬಸವರಾಜ ದಾವಣಗೆರೆ ಡಿ. 21ಕೃಷಿ ಕ್ಷೇತ್ರದಲ್ಲಿ ಆಹಾರ ಆಧಾರಿತ ಬೆಳೆಗಳಿಗಿಂತ ವಾಣಿಜ್ಯ ಆಧಾರಿತಬೆಳೆಗಳಿಗೆ ಹೆಚ್ಚು ಆದ್ಯತೆ ನೀಡುವುದರಿಂದ, ಭವಿಷ್ಯದಲ್ಲಿಪೌಷ್ಠಿಕಾಂಶಗಳ ಕೊರತೆಯುಂಟಾಗಲಿದೆ ಎಂದು ತರಳಬಾಳುರೂರಲ್ ಡೆವಲಪ್‍ಮೆಂಟ್ ಪೌಂಡೇಶನ್‍ನ ಸದಸ್ಯರು ಹಾಗೂ…

ಜಿಲ್ಲಾಧಿಕಾರಿಗಳಿಂದ ಮಸ್ಟರಿಂಗ್ ಡಿಮಸ್ಟರಿಂಗ್

ಕೇಂದ್ರ ಪರಿಶೀಲನೆ ದಾವಣಗೆರೆ ಡಿ.21ಡಿ.22 ರಂದು ನಡೆಯುತ್ತಿರುವ ಮೊದಲನೇ ಹಂತದಗ್ರಾ.ಪಂ ಚುನಾವಣೆ ನಡೆಯಲಿದ್ದು ದಾವಣಗೆರೆ ತಾಲ್ಲೂಕಿನಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಹಾಗೂ ಮತ ಎಣಿಕೆಕೇಂದ್ರವಾದ ನಗರದ ಪ್ರೌಢಶಾಲೆ ಮತ್ತು ಪದವಿಪೂರ್ವಕಾಲೇಜಿಗೆ ಸೋಮವಾರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಭೇಟಿನೀಡಿ…

ಸಂತ್ರಸ್ತರ ಪರಿಹಾರ ನಿಧಿ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಕಾನೂನು ಅರಿವು

ದಾವಣಗೆರೆ ಡಿ.21 ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದಾವಣಗೆರೆ ಇವರ ಸಂಯುಕ್ತಾಶ್ರದಲ್ಲಿ ಡಿ.22 ರಂದು ಬೆಳಿಗ್ಗೆ 11ಗಂಟೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಹಳೇನ್ಯಾಯಾಲಯದ ಸಂಕೀರ್ಣ, ಎ.ಡಿ.ಆರ್ ಕಟ್ಟಡ ದಾವಣಗೆರೆ ಇಲ್ಲಿ‘ಸಂತ್ರಸ್ತರ ಪರಿಹಾರ ನಿಧಿ ಯೋಜನೆ’ ಕಾನೂನು ಅರಿವುಮತ್ತು…

ರೈತರಿಗೊಂದು ಸುವರ್ಣಾವಕಾಶ : ರೈತರಿಂದಲೇ ಬೆಳೆ ಸಮೀಕ್ಷೆ

ದಾವಣಗೆರೆ ಡಿ.21ಬೆಳೆ ಸಮೀಕ್ಷೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿಯೋಜನೆಯಾಗಿದ್ದು, ರೈತರು ಬೆಳೆದ ಬೆಳೆಗಳಿಗೆಸರ್ಕಾರದ ಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆಅಡಿಯಲ್ಲಿ ನಿಖರವಾಗಿ ಬೆಳೆಯನ್ನು ನಮೂದಿಸುವುದುಅತ್ಯಗತ್ಯವಾಗಿದ್ದು, ರೈತರೇ ತಮ್ಮ ಬೆಳೆ ಸಮೀಕ್ಷೆನಡೆಸಬಹುದಾಗಿದೆ.ಸ್ವತಃ ರೈತರು ತಮ್ಮ ಜಮೀನಿನ ಸರ್ವೆ ನಂಬರ್, ಹಿಸ್ಸಾನಂಬರ್‍ವಾರು ಬೆಳೆದ ವಿವಿಧ ಬೆಳೆಗಳ ವಿವರ,…

ಶಿವ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಹೊನ್ನಾಳಿ, ಗೊಲ್ಲರಹಳ್ಳಿ ತರಳಬಾಳು ಸಮುದಾಯ ಭವನದಲ್ಲಿ ಇಂದು 2019-20ನೇ ಸಾಲಿನ ಸರ್ವ ಸದಸ್ಯರ ಹಾಗೂ 20ನೇ ವಾರ್ಷಿಕ ಮಹಾಸಭೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ದಿ.21 ಶಿವ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಹೊನ್ನಾಳಿ, ಇಂದು ಗೊಲ್ಲರಹಳ್ಳಿ ಗ್ರಾಮದಲ್ಲಿ ಇರುವ ತರಳಬಾಳು ಸಮುದಾಯ ಭವನದಲ್ಲಿ 2019-20ನೇ ಸಾಲಿನ ಸರ್ವ ಸದಸ್ಯರ ಹಾಗೂ 20ನೇ ವಾರ್ಷಿಕ ಮಹಾಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಇದರ ಉದ್ಗಾಟನೆಯನ್ನು ಶ್ರೀ…

You missed