ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಾಸ್ವೇಹಳ್ಳಿ ವಾರ್ಡ್ ನಂಬರ್ 04 ಮತ ಕ್ಷೇತ್ರದಿಂದ ಶ್ರೀಮತಿ ಶಾಂತಾಕೃಷ್ಣಮೂರ್ತಿ ಪರಿಶಿಷ್ಟ ಜಾತಿ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಗೆಲ್ಲಿಸಿ ತಮ್ಮಗಳ ಸೇವೆಯನ್ನು ಮಾಡಲಿಕ್ಕೆ ಅವಕಾಶವನ್ನು ನೀಡಿದ್ದಕ್ಕಾಗಿ, ನಮ್ಮ ಊರಿನ ಸಾಸ್ವೇಹಳ್ಳಿ ಗ್ರಾಮದ ಹಿರಿಯರು ,ಹಿತೈಷಿಗಳು, ಸ್ನೇಹಿತರು, ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ತಮ್ಮೆಲ್ಲರಿಗೂ 01-01-2021ನೇ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು ಕೋರುವವರು.
ಶ್ರೀಮತಿ ಶಾಂತಾಕೃಷ್ಣಮೂರ್ತಿ
ಗ್ರಾಮ ಪಂಚಾಯತಿ ಸದಸ್ಯರು ಸಾಸ್ವೇಹಳ್ಳಿ.