ಮಾಜಿ ಶಾಸಕರಾದ ಡಿ.ಜಿ ಶಾಂತನಗೌಡ್ರುರವರ ನೇತೃತ್ವದಲ್ಲಿ ಇಂದು ಹೊನ್ನಾಳಿ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯ ಪೂರ್ವಭಾವಿ ಸಭೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ದಿ.12 ಹೊನ್ನಾಳಿ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯ ಪೂರ್ವಭಾವಿ ಸಭೆಯು ದೇವನಾಯ್ಕನಹಳ್ಳಿ ಗ್ರಾಮದ ನೌಕರರ ಸಭಾ ಭವನದಲ್ಲಿ ಇಂದು ಮಾಜಿ ಶಾಸಕರಾದ ಡಿ.ಜಿ ಶಾಂತನಗೌಡ್ರು ಮತ್ತು ಜಿಲ್ಲಾಧ್ಯಕ್ಷರಾದ ಹೆಚ್.ಬಿ ಮಂಜಪ್ಪನವರ…