ವಿಶ್ವ ವಿಕಲಚೇತನರ ದಿನಾಚರಣೆ ಸಾಧಿಸುವ ಛಲ, ಪರಿಶ್ರಮವಿದ್ದರೆ ವಿಕಲಚೇತನರೂ ಸಾಮಾನ್ಯರಂತೆ ಬದುಕಲು ಸಾಧ್ಯ- ಸಾಬಪ್ಪ
ದಾವಣಗೆರೆ ಡಿ. 03ಅಂಗವೈಕಲ್ಯ ಕೇವಲ ದೇಹಕ್ಕೇ ಹೊರತು, ಮನಸ್ಸಿಗಲ್ಲ. ಸಾಧಿಸುವಛಲ, ಪರಿಶ್ರಮವಿದ್ದರೆ ವಿಕಲಚೇತನರೂ ಕೂಡ ಸಾಮಾನ್ಯರಂತೆಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಹಿರಿಯ ಸಿವಿಲ್ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಸದಸ್ಯ ಕಾರ್ಯದರ್ಶಿ ಸಾಬಪ್ಪ ವಿಶ್ವಾಸದ ನುಡಿಗಳನ್ನಾಡಿದರು.ನಗರದ ದೇವರಾಜ ಅರಸು ಬಡಾವಣೆಯಲ್ಲಿನ…