ರೈತರಿಗೊಂದು ಸುವರ್ಣಾವಕಾಶ : ರೈತರಿಂದಲೇ ಬೆಳೆ ಸಮೀಕ್ಷೆ
ದಾವಣಗೆರೆ ಡಿ.21ಬೆಳೆ ಸಮೀಕ್ಷೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿಯೋಜನೆಯಾಗಿದ್ದು, ರೈತರು ಬೆಳೆದ ಬೆಳೆಗಳಿಗೆಸರ್ಕಾರದ ಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆಅಡಿಯಲ್ಲಿ ನಿಖರವಾಗಿ ಬೆಳೆಯನ್ನು ನಮೂದಿಸುವುದುಅತ್ಯಗತ್ಯವಾಗಿದ್ದು, ರೈತರೇ ತಮ್ಮ ಬೆಳೆ ಸಮೀಕ್ಷೆನಡೆಸಬಹುದಾಗಿದೆ.ಸ್ವತಃ ರೈತರು ತಮ್ಮ ಜಮೀನಿನ ಸರ್ವೆ ನಂಬರ್, ಹಿಸ್ಸಾನಂಬರ್‍ವಾರು ಬೆಳೆದ ವಿವಿಧ ಬೆಳೆಗಳ ವಿವರ,…