Month: January 2021

ಹೊನ್ನಾಳಿ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ
ಫೆ. 1 ರಿಂದ 9 ಮತ್ತು 10 ನೇ ತರಗತಿ ಆರಂಭ ಬಿಇಒ ಜಿ.ಇ. ರಾಜೀವ್

ಹೊನ್ನಾಳಿ : ಫೆಬ್ರವರಿ 1 ರಿಂದ 9 ಮತ್ತು 10 ನೇತರಗತಿಗಳು ಪ್ರತಿದಿನ ಬೆಳಿಗ್ಗೆ 10 ರಿಂದ 4.30ರವರೆಗೆ ನಡೆಯಲಿವೆ. ಅದರ ಜೊತೆಗೆ 11 ನೇತರಗತಿ ಕೂಡಾ ಅಧಿಕೃತವಾಗಿ ಆರಂಭವಾಗಲಿವೆಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಇ. ರಾಜೀವ್ಹೇಳಿದರು.ಶನಿವಾರ ತಾಲ್ಲೂಕು ಪಂಚಾಯಿತಿ ಸಾಮಾಥ್ರ್ಯಸೌಧದಲ್ಲಿನಡೆದ…

ಎಮ್ ಪಿ ರೇಣುಕಾಚಾರ್ಯರವರು ಮಗುವಿಗೆ ಪಲ್ಸಪೋಲಿಯೋ ಲಸಿಕೆಯ ಹನಿ ಹಾಕುವುದರ ಮೂಲಕ ಉದ್ಗಾಟನೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಆರೊಗ್ಯ ಮತ್ತು ಕುಟಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಹಾಗೂ ಸಾರ್ವಜನಿಕ ಆಸ್ಪತ್ರೆ ಹೊನ್ನಾಳಿಇವರ ಸಂಯಕ್ತಾಶ್ರದಲ್ಲಿ ತಾಲೂಕ ಮಟ್ಟದ ಪಲ್ಸಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಶಾಸಕರಾದಎಮ್ ಪಿ ರೇಣುಕಾಚಾರ್ಯರವರು ಮಗುವಿಗೆ ಪಲ್ಸಪೋಲಿಯೋ ಲಸಿಕೆಯ…

ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ : ದಾಖಲೆ

ನೀಡಿ ಸಹಕರಿಸಲು ಮನವಿ ದಾವಣಗೆರೆ ಜ.302020-21 ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳಸಮೀಕ್ಷೆಯನ್ನು ಮಹಾನಗರಪಾಲಿಕೆಯಿಂದಮಾಡಲಾಗುತ್ತಿದೆ. ಸಮೀಕ್ಷೆಗಾಗಿ ಮಹಾನಗರಪಾಲಿಕೆಯಸಿಬ್ಬಂದಿ ತಮ್ಮ ಮನೆಗಳಿಗೆ ಭೇಟಿ ನೀಡುತ್ತಿದ್ದು, ಪಾಲಿಕೆ ಸಿಬ್ಬಂದಿಕರ್ನಾಟಕ ಹೆಚ್‍ಟುಹೆಚ್ ಚಿಲ್ಡ್ರನ್ ಸರ್ವೇ ಮೊಬೈಲ್ ಆ್ಯಪ್ ಸ್ಕ್ಯಾನ್ಮಾಡಲು ನಿಮ್ಮ ಕುಟುಂಬದ ಎಲ್ಲ ಸದಸ್ಯರ ಆಧಾರ್…

ಭದ್ರತಾ ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ಅರ್ಜಿ

ಆಹ್ವಾನ ದಾವಣಗೆರೆ ಜ.30    ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಗಳನೇಮಕಾತಿಗೆ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಯನ್ನುಆಹ್ವಾನಿಸಲಾಗಿದೆ.    ಅರ್ಹತಾ ಮಾನದಂಡ, ಖಾಲಿ ಹುದ್ದೆಗಳ ಮೀಸಲಾತಿ,ಆಯ್ಕೆಯ ಯೋಜನೆ, ಆನ್‍ಲೈನ್-ಅಪ್ಲಿಕೇಶನ್‍ಗಳನ್ನು ಸಲ್ಲಿಕೆವಿವರಗಳನ್ನು ಜ.22 ರಂದು ವೆಬ್‍ಸೈಟ್ (ತಿತಿತಿ.ಡಿbi.oಡಿg.iಟಿ)  ನಲ್ಲಿಮತ್ತು ಜ.30 ರ ನಂತರದ ದಿನದಂದು…

ಬಾಲಕಾರ್ಮಿಕರ ಪತ್ತೆ ಹಚ್ಚಿ ಕೆಲಸದಿಂದ

ಬಿಡುಗಡೆ ದಾವಣಗೆರೆ ಜ.30 ದಾವಣಗೆರೆ ನಗರದಲ್ಲಿ ದುಡಿಯುವ ಮಕ್ಕಳನ್ನು ಪತ್ತೆಹಚ್ಚಲು ಕಾರ್ಮಿಕ ಇಲಾಖೆಯ ಸಹಯೋಗದ ತಂಡಗಳುಜ.29 ಮತ್ತು 30 ರಂದು ನಗರದ ಪೂಜಾ ಹೋಟೆಲ್,ಚಾಮರಾಜಪೇಟೆ, ಪಿ.ಬಿ.ರಸ್ತೆ ಹಾಗೂ ಶ್ರೀಗಂಧ ಹೋಟೆಲ್ಹತ್ತಿರದಲ್ಲಿ ದಾಳಿ ಮಾಡಿ ದುಡಿಯುವ 4 ಗಂಡು ಮಕ್ಕಳನ್ನುಪತ್ತೆ ಹಚ್ಚಿ ಕೆಲಸದಿಂದ ಬಿಡುಗಡೆ…

ಶಿವಮೊಗ್ಗ ಅಂಬೇಡ್ಕರ್ ಭವನದಲ್ಲಿ ಹೊನ್ನಾಳಿಯ ಆಶಾ ಕಾರ್ಯಕರ್ತೆಯರು ಮತ್ತು ದಾದಿಯರಿಗೆ ಕೊರೋನಾ ವಾರಿಯರ್ಸ್ ಎಂದು ಸನ್ಮಾನಿಸಲಾಯಿತು.

ಶಿವಮೊಗ್ಗ ದಿನಾಂಕ 29 1 2021 ರಂದು ಶಿವಮೊಗ್ಗದಲ್ಲಿ ಕರ್ನಾಟಕ ನಾಡು ರಕ್ಷಣಾ ವೇದಿಕೆ ಬೆಂಗಳೂರು ಇವರ ವತಿಯಿಂದ ಶಿವಮೊಗ್ಗ ಅಂಬೇಡ್ಕರ್ ಭವನದಲ್ಲಿ ಕುವೆಂಪುರವರ ಐದನೆಯ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಕಾರ್ಯಕ್ರಮ ನಡೆಯಿತು ಈ ಸಮಾರಂಭದಲ್ಲಿ ಹೊನ್ನಾಳಿಯ ಆಶಾ ಕಾರ್ಯಕರ್ತೆಯರು ಮತ್ತು…

ಹೊನ್ನಾಳಿ ಹಿರೇಕಲ್ಮಠದಲ್ಲಿ ಇಂದು ಅಖಿಲ ಕರ್ನಾಟಕ ವೀರಶೈವ ಪುರೋಹಿತ ಮಹಾಸಭಾದ ಪೂರ್ವಭಾವಿ ಸಭೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹಿರೇಕಲ್ಮಠದಲ್ಲಿ ಇಂದು ಅಖಿಲ ಕ ರ್ನಾಟಕ ವೀರಶೈವ ಪುರೋಹಿತ ಮಹಾಸಭಾದ ವತಿಯಿಂದ ದಿನಾಂಕ 2-02-20 21 ನೇ ಮಂಗಳವಾರದಿಂದ 04-02-2021 ನೇ ಗುರುವಾರದವರೆಗೆ ನಡೆಯುವ ಪ್ರಥಮ ಅಧಿವೇಶನ ವನ್ನು ದಾವಣಗೆರೆ ಜಿಲ್ಲೆ ಹೊನ್ನಾಳಿಯ ಹಿರೇಕಲ್ಕರದ ಶ್ರೀ…

ರೆಡ್ಡಿ ಹೆಣ್ಣು ಮಗಳು ಶಾಸಕಿಯಾದ ಶ್ರೀ ಸೌಮ್ಯ ರೆಡ್ಡಿಯವರ ಮೇಲೆ ದೌರ್ಜನ್ಯವನ್ನು

ಅಖಿಲ ಭಾರತ ರೆಡ್ಡಿ ಒಕ್ಕೂಟ ತೀವ್ರವಾಗಿಖಂಡಿಸುತ್ತದೆ. ಬಾಗಲಕೋಟೆ – 29, ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ಇತ್ತೀಚಿಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ನೂತನ ಕೃಷಿ ಕಾಯ್ಕೆಗಳನ್ನು ವಿರೋಧಿಸಿ ನಡೆಸಿದ ಹೋರಾಟದಲ್ಲಿ ರೆಡ್ಡಿ ಹೆಣ್ಣು ಮಗಳಾದ ಶಾಸಕಿಯಾದ ಶ್ರೀ…

ಜನವರಿ 31 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಗೊಳಿಸಿ

:ಎಡಿಸಿ ದಾವಣಗೆರೆ ಜ. 29ಜನವರಿ 31 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋಅಭಿಯಾನ ನಡೆಯಲಿದ್ದು ವಿವಿಧ ಇಲಾಖೆಗಳು ಸಹಕಾರ ನೀಡುವ ಮೂಲಕ ಈ ಅಭಿಯಾನವನ್ನುಯಶಸ್ವಿಗೊಳಿಸಬೇಕೆಂದು ಅಪರ ಜಿಲ್ಲಾಧಿಕಾರಿ ಪೂಜಾರವೀರಮಲ್ಲಪ್ಪ ಹೇಳಿದರು.ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ 2020-21 ನೇಸಾಲಿನ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ…

ಚನ್ನಗಿರಿ : ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ ಜ.29        ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ವಿ.ಬನ್ನಿಹಟ್ಟಿಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತುಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನುಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆಅಂಗಡಿ ಮಂಜೂರು ಮಾಡಲು ನಿಯಮಾನುಸಾರ ನಿಗದಿತನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.       ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತದಾಖಲೆಗಳೊಂದಿಗೆ ಪ್ರಕಟಣೆ…