ರಾಜ್ಯದ ಅನುಧಾನಿತ ವಿದ್ಯಾಸಂಸ್ಥೆಗಳ ನೌಕರರಿಗೆ ಪಿಂಚಣಿ ಸೌಲಭ್ಯ ನೀಡುವಂತೆ ಆಗ್ರಹಿಸಿ ದಿನಾಂಕ:04-01-2021ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಹೋರಾತ್ರಿ ಅಮರಣಾಂತ ಉಪವಾಸ ಸತ್ಯಾಗ್ರಹ.
ದಯಾಮರಣಕ್ಕೆ ಅರ್ಜಿ ಸಲ್ಲಿಸಿ ಸಾವಿಗೆ ಸಿದ್ದರಾಗಿರುವ ನೌಕರರ ರಕ್ಷಣೆಗಾಗಿ ಆಹೋರಾತ್ರಿ ಅಮರಣಾಂತ ಉಪವಾಸ. , ರಾಜ್ಯದ ಅನುಧಾನಿತ ವಿದ್ಯಾಸಂಸ್ಥೆಗಳಲ್ಲಿ ದಿನಾಂಕ:01-04-2006 ರ ನಂತರ ನೇಮಕ ಹೊಂದಿ ವೇತನ ಪಡೆಯುತ್ತಿರುವ ಹಾಗೂ ಮೊದಲೇ ನೇಮಕಗೊಂಡು ನಂತರ ಅನುದಾನಕ್ಕೊಳಪಟ್ಟು ವೇತನ ಪಡೆಯುತ್ತ ಸೇವೆ ಸಲ್ಲಿಸುತ್ತಿರುವ…