ರಿಯಾಯಿತಿ ಬಸ್‍ಪಾಸ್
ದಾವಣಗೆರೆ ಜ.08 ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 06 ಸೇವೆಗಳನ್ನು(ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್, ವಿಕಲಚೇತನರ ರಿಯಾಯಿತಿಪಾಸ್, ಅಂಧರ ಉಚಿತ ಪಾಸ್, ಸ್ವಾತಂತ್ರ್ಯ ಹೋರಾಟಗಾರರಪಾಸ್‍ಗಳನ್ನು ಸೇವಾಸಿಂಧು ಪೋರ್ಟಲ್ ನಲ್ಲಿ ಕಡ್ಡಾಯವಾಗಿಆನ್‍ಲೈನ್ ವ್ಯವಸ್ಥೆಂiÀiಡಿ ನಿರ್ವಹಿಸಲಾಗುತ್ತಿದೆ. ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ವಿತರಣೆ…