Day: January 10, 2021

ಗೃಹ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಜ.10ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಇವರು ಜ.11 ರಂದುದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಜ.11 ರ ಸಂಜೆ 4 ಗಂಟೆಗೆ ದಾವಣಗೆರೆ ನಗರಕ್ಕೆ ಆಗಮಿಸಿಭಾರತೀಯ ಜನತಾ ಪಾರ್ಟಿ ವತಿಯಿಂದ ಶ್ಯಾಮನೂರುಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿಆಯೋಜಿಸಿರುವ ‘ಜನಸೇವಕ ಸಮಾವೇಶ’ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮತ್ತು ಅಂದುದಾವಣಗೆರೆಯಲ್ಲಿಯೇ…