ದಾವಣಗೆರೆ ಜ.10
ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಇವರು ಜ.11 ರಂದು
ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಜ.11 ರ ಸಂಜೆ 4 ಗಂಟೆಗೆ ದಾವಣಗೆರೆ ನಗರಕ್ಕೆ ಆಗಮಿಸಿ
ಭಾರತೀಯ ಜನತಾ ಪಾರ್ಟಿ ವತಿಯಿಂದ ಶ್ಯಾಮನೂರು
ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ
ಆಯೋಜಿಸಿರುವ ‘ಜನಸೇವಕ ಸಮಾವೇಶ’
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮತ್ತು ಅಂದು
ದಾವಣಗೆರೆಯಲ್ಲಿಯೇ ವಾಸ್ತವ್ಯ ಮಾಡುವರು ಎಂದು ಗೃಹ
ಸಚಿವರ ವಿಶೇಷಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.