Day: January 12, 2021

ವಸತಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಜ.12ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದವಿ.ಸೋಮಣ್ಣ ಇವರು ಜ.14 ರಂದು ಜಿಲ್ಲೆಯ ಹರಿಹರ ತಾಲ್ಲೂಕಿಗೆಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆಳಿಗ್ಗೆ 10.30 ಕ್ಕೆ ಹರಿಹರಕ್ಕೆ ಆಗಮಿಸಿ ಸಾರ್ವಜನಿರಭೇಟಿ ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು.ನಂತರ ಭಾರತೀಯ ಜನತಾ ಪಕ್ಷದ ತಾಲ್ಲೂಕು ಕಚೇರಿಗೆ ಭೇಟಿ…

ಗ್ರಾ.ಪಂ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ನಿಗದಿ

ದಾವಣಗೆರೆ ಜ.12 ರಾಜ್ಯ ಚುನಾವನಾ ಆಯೋಗದ ಸೂಚನೆಯಂತೆ ಜಿಲ್ಲೆಯ 6ತಾಲ್ಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ (ಚುನಾವಣೆನಡೆದಿರುವ ಮತ್ತು ಅವಧಿ ಮುಗಿಯದ) 2020 ರಿಂದ 30ತಿಂಗಳ ಮೊದಲನೇ ಅವಧಿಗೆ ಅಧ್ಯಕ್ಷ ಹಾಗೂಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿಯನ್ನು ನಿಗದಿಪಡಿಸಲುಕೆಳಕಂಡಂತೆ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಗ್ರಾ.ಪಂ ಅಧ್ಯಕ್ಷ ಮತ್ತು…

ಎಲ್ಲ ಜಿಲ್ಲೆಗಳಲ್ಲಿಯೂ ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮ
ಕೃಷಿ ಲಾಭದಾಯಕವಾಗಿಸಲು ಸಮಗ್ರ ಕೃಷಿ ನೀತಿ ಅಳವಡಿಸಿಕೊಳ್ಳಿ- ಕೃಷಿ ಸಚಿವ ಬಿ.ಸಿ. ಪಾಟೀಲ್ ಕರೆ

ದಾವಣಗೆರೆ ಜ. 12ಕೃಷಿಯನ್ನು ಲಾಭದಾಯಕವಾಗಿಸಲು ರೈತರು ಸಮಗ್ರ ಕೃಷಿ ನೀತಿ ಅಳವಡಿಕೊಳ್ಳುವುದರ ಜೊತೆಗೆ, ಬೆಳೆ ಸಂಸ್ಕರಣೆ ವ್ಯವಸ್ಥೆ ಅಳವಡಿಸಿಕೊಳ್ಳಲು ಮುಂದಾಗಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ರೈತರಿಗೆ ಕರೆ ನೀಡಿದರು.ನ್ಯಾಮತಿ ತಾಲ್ಲೂಕು ಕೆಂಚಿಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ…