Day: January 13, 2021

ರೆಡ್ಡಿ ಸಮಾಜದ ಶಾಸಕರುಗಳಿಗೆ ಸಂಪುಟ ದರ್ಜೆ ಸ್ಥಾನಮಾನ ಕೊಟ್ಟು ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿ ಮಾಡದಿದ್ದರೆ ಉಗ್ರವಾದ ಹೋರಾಟ ಮತ್ತು ಪ್ರತಿಭಟನೆ

ಕರ್ನಾಟಕ ರಾಜ್ಯ ಬೀದರ್ ಜಿಲ್ಲೆ ಬೀದರ್ ದಿನಾಂಕ 13-01-2021 ರಂದು ಇಂದು ಅಖಿಲ ಭಾರತ ರೆಡ್ಡಿ ಸಮಾಜ ರಿಜಿಸ್ಟರ್ ಕರ್ನಾಟಕ ರಾಜ್ಯದ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯವರಾದ ಗುರುನಾಥ ರೆಡ್ಡಿ ಚಿಂತಾಕಿ ಅವರು ಎಬಿಸಿ ನ್ಯೂಸ್ ಚಾನೆಲ್ ರವರಿಗೆ ಆನ್ಲೈನ್ ಮೂಲಕ…

ಶ್ರವಣದೋಷವುಳ್ಳ ವಿಕಲಚೇತನರಿಗೆ ಉಚಿತ
ಹೊಲಿಗೆ ಯಂತ್ರ ನೀಡಲು ಅರ್ಜಿ ಆಹ್ವಾನ

ದಾವಣಗೆರೆ ಜ.13 ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಇಲಾಖೆವತಿಯಿಂದ ಜಿಲ್ಲೆಯಲ್ಲಿ ಶ್ರವಣದೋಷವುಳ್ಳವಿಕಲಚೇತನರು ಸ್ವಯಂ ಉದ್ಯೋಗ ಕೈಗೊಳ್ಳಲು 15ಹೊಲಿಗೆ ಯಂತ್ರಗಳನ್ನು ಉಚಿತವಾಗಿ ವಿತರಿಸಲು ಅರ್ಜಿಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಶೇ.40 ಕ್ಕಿಂತ ಹೆಚ್ಚಿನಶ್ರವಣದೋಷವುಳ್ಳವರಾಗಿರಬೇಕು. ಕನಿಷ್ಟ 10 ವರ್ಷಗಳಕಾಲ ಕರ್ನಾಟಕ ವಾಸಿಯಾಗಿದ್ದು ಸಕ್ಷಮ ಪ್ರಾಧಿಕಾರದಿಂದವಾಸಸ್ಥಳ ದೃಢೀಕರಣ…

ಕೇಂದ್ರ ಸಂಸದೀಯ ವ್ಯವಹಾರ ಸಚಿವರ ಜಿಲ್ಲಾ

ಪ್ರವಾಸ ದಾವಣಗೆರೆ ಜ.13ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರ, ಕಲ್ಲಿದ್ದಲುಮತ್ತು ಗಣಿಗಾರಿಕೆ ಸಚಿವರಾದ ಪ್ರಹ್ಲಾದ ಜೋಷಿಯವರುಜ.14 ರಂದು ದಾವಣಗೆರೆ ಜಿಲ್ಲೆಯ ಹರಿಹರಕ್ಕೆ ಪ್ರವಾಸಕೈಗೊಳ್ಳಲಿದ್ದಾರೆ.ಜ.14 ರ ಬೆಳಿಗ್ಗೆ 9.30 ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು 10.50 ಕ್ಕೆ ಜಿಎಂಐಟಿಹೆಲಿಪ್ಯಾಡ್‍ಗೆ ಆಗಮಿಸುವರು.…

ಗೃಹ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಜ.13 : ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಇವರು ಜ.14 ರಂದುದಾವಣಗೆರೆ ಜಿಲ್ಲೆಯ ಹರಿಹರಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ.ಜ.14 ರ ಬೆಳಿಗ್ಗೆ 9.30 ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು 10.50 ಕ್ಕೆ ಜಿಎಂಐಟಿಹೆಲಿಪ್ಯಾಡ್‍ಗೆ ಆಗಮಿಸುವರು. ಬೆಳಿಗ್ಗೆ 11.15…

ಮಾನ್ಯ ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

ದಾವಣಗೆರೆ ಜ.12ಮಾನ್ಯ ಮುಖ್ಯಮಂತ್ರಿಗಳಾದಬಿ.ಎಸ್.ಯಡಿಯೂರಪ್ಪನವರು ಜ.14 ರಂದು ದಾವಣಗೆರೆಜಿಲ್ಲೆಯ ಹರಿಹರಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ.ಜ.14 ರ ಬೆಳಿಗ್ಗೆ 9.30 ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು 10.50 ಕ್ಕೆ ಜಿಎಂಐಟಿಹೆಲಿಪ್ಯಾಡ್‍ಗೆ ಆಗಮಿಸುವರು. ಬೆಳಿಗ್ಗೆ 11.15 ಕ್ಕೆ ರಸ್ತೆ ಮೂಲಕಹರಿಹರ ತಲುಪಿ ವೀರಶೈವ…

ಮಕ್ಕಳ ಮೇಲೆ ಆಗಬಹುದಾದ

ಅನಾಹುತಗಳನ್ನು ತಪ್ಪಿಸುವ ಜವಾಬಾರಿ ನಮ್ಮ ಮೇಲಿದೆ : ಅಪರ ಜಿಲ್ಲಾಧಿಕಾರಿ ದಾವಣಗೆರೆ ಜ.13 ಶಾಲೆಗಳು, ವಠಾರಗಳು ಮತ್ತು ಮನೆಗಳಲ್ಲಿನಮನುಷ್ಯರ ದೈಹಿಕ ಭಾಷೆ ಮತ್ತು ನಡವಳಿಕೆಯಿಂದಅವರು ಎಂಥವರು ಎಂದು ಅರಿತು, ಎಚ್ಚೆತ್ತುಕೊಂಡುಮುಂದೆ ನಮ್ಮ ಮಕ್ಕಳ ಮೇಲೆ ಅವರಿಂದ ಆಗಬಹುದಾದಲೈಂಗಿಕ ದೌರ್ಜನ್ಯ ಅಥವಾ ಇತರೆ…