Day: January 15, 2021

ಗ್ರಾ.ಪಂ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ನಿಗದಿ ದಿನಾಂಕ ಮುಂದೂಡಿಕೆ

ದಾವಣಗೆರೆ ಜ.15 ರಾಜ್ಯ ಚುನಾವನಾ ಆಯೋಗದ ಸೂಚನೆಯಂತೆ ಜಿಲ್ಲೆಯ 6ತಾಲ್ಲೂಕುಗಳ ಎಲ್ಲ ಗ್ರಾ.ಪಂ ಗಳ ಅಧ್ಯಕ್ಷರ ಮತ್ತುಉಪಾಧ್ಯಕ್ಷರ ಹುದ್ದೆ ಮೀಸಲಾತಿ ನಿಗದಿಪಡಿಸಲುದಿನಾಂಕಳನ್ನು ನಿಗದಿಪಡಿಸಲಾಗಿತ್ತು. ಕೋವಿಡ್ 19 ಲಸಿಕಾಕಾರ್ಯಕ್ರಮದ ಹಿನ್ನೆಲೆಯಲ್ಲಿ ಈ ದಿನಾಂಕಗಳನ್ನುಮುಂದಾಡಲಾಗಿ ಕೆಳಕಂಡಂತೆ ಮರು ನಿಗದಿಪಡಿಸಲಾಗಿದೆ. ಗ್ರಾ.ಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ…

ಇಂದಿನಿಂದ ಮೊದಲ ಹಂತದ ಕೋವಿಡ್ ಲಸಿಕೆ ನೀಡಿಕೆ ಜಿಲ್ಲೆಯಲ್ಲಿ 7 ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ : ಜಿಲ್ಲಾಧಿಕಾರಿ

ದಾವಣಗೆರೆ ಜ.15ವಿಶ್ವವನ್ನೇ ಬಾಧಿಸಿದ ಕೊರೊನಾಗೆ ಲಸಿಕೆ ಸಿದ್ದವಾಗಿದ್ದು,ಇಂದಿನಿಂದ ಮೊದಲ ಹಂತದ ಲಸಿಕೆ ನೀಡಿಕೆ ಕಾರ್ಯ ಜಿಲ್ಲೆಯಲ್ಲಿಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ಲಸಿಕೆ ನೀಡಿಕೆ ಏರ್ಪಾಟು ಕುರಿತುಪರಿಶೀಲನೆ ನಡೆಸಿ ನಂತರ ಪತ್ರಕರ್ತರನ್ನು ಉದ್ದೇಶಿಸಿಮಾತನಾಡಿ, ಶನಿವಾರ ಬೆಳಿಗ್ಗೆ ಮಾನ್ಯ ಪ್ರಧಾನಮಂತ್ರಿಗಳುನವದೆಹಲಿಯಲ್ಲಿ ಲಸಿಕೆ…