Day: January 16, 2021

ಶ್ರೀಮತಿ ಮಂಜಮ್ಮ ಸಿದ್ದಪ್ಪ ಬಾಣದಾರ ಗ್ರಾಮ ಪಂಚಾಯಿತಿ ಸದಸ್ಯರು ಬೇಲಿಮಲ್ಲೂರು . ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಬೇಲಿಮಲ್ಲೂರು ವಾರ್ಡ್ ನಂಬರ್ 01 ಮತಕ್ಷೇತ್ರದಿಂದ ಸತತವಾಗಿ 3 ನೇ ಬಾರಿ ಆಯ್ಕೆಯಾಗಿರುವ ಶ್ರೀಮತಿ…

ಕರಾಮುವಿ : ಆನ್‍ಲೈನ್ ಮೂಲಕ ಪರಿಚಯ

ಕಾರ್ಯಕ್ರಮ ದಾವಣಗೆರೆ ಜ.16 ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮುಕ್ತಗಂಗೋತ್ರಿ, ಮೈಸೂರು ಇವರ ವತಿಯಿಂದ 2020-21ನೇ ಸಾಲಿನಜುಲೈ ಆವೃತ್ತಿಯಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗಾಗಿ ಜ.18ರಿಂದ 20 ರವರೆಗೆ ಮೂರು ದಿನದ ಪರಿಚಯಕಾರ್ಯಕ್ರಮವನ್ನು ಆನ್ ಲೈನ್ ಮುಖಾಂತರ ಏರ್ಪಡಿಸಿದೆ.ಜ.18 ರ ಬೆಳಿಗ್ಗೆ 10.35…

ಮೊದಲನೇ ಹಂತದ ಕೋವಿಡ್ ಲಸಿಕಾಕರಣಕ್ಕೆ ಚಾಲನೆ : 7

ಕೇಂದ್ರಗಳಲ್ಲಿ ಲಸಿಕೆ ನಿರಾತಂಕವಾಗಿ ಲಸಿಕೆ ಪಡೆಯುವಂತೆ ಸಲಹೆ ದಾವಣಗೆರೆ ಜ.16ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಆವರಣದಲ್ಲಿ ಶನಿವಾರದಂದುಸಂಭ್ರಮದ ವಾತಾವರಣ ಏರ್ಪಟ್ಟಿತ್ತು. ವಿಶ್ವವನ್ನೇ ಬೆಚ್ಚಿಬೀಳಿಸಿದ ಕೋವಿಡ್ ಲಸಿಕೆ ನೀಡಲು ಎಲ್ಲ ರೀತಿಯ ಪೂರಕಸಿದ್ದತೆಯೊಂದಿಗೆ ವÉೈದ್ಯರು, ಶುಶ್ರೂಷಕರುಸಜ್ಜಾಗಿದ್ದರು.ಬೆಳಿಗ್ಗೆ ರಾಷ್ಟ್ರದ ಪ್ರಧಾನಮಂತ್ರಿಯವರಾದನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕಕೋವಿಡ್…

ಕ್ಷಿಪ್ರ ಕಾರ್ಯ ಪಡೆ ಘಟಕ ಶಂಕುಸ್ಥಾಪನೆ

ದಕ್ಷಿಣ ಭಾರತದ ರಾಜ್ಯಗಳ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕಾರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ, ಜ.16 ಭದ್ರಾವತಿಯಲ್ಲಿ ಆರಂಭಿಸಲಾಗುತ್ತಿರುವ ಕೇಂದ್ರ ಕ್ಷಿಪ್ರ ಕಾರ್ಯಪಡೆ ಬೆಟಾಲಿಯನ್ ಗೋವಾ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ನೆರವಾಗಲಿದೆ ಎಂದು…