Day: January 18, 2021

ಯುವ ಸ್ಪಂದನ ಕಾರ್ಯಕ್ರಮ

ದಾವಣಗೆರೆ ಜ.18 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವಸ್ಪಂದನ ಕೇಂದ್ರ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ದಾವಣಗೆರೆ ಇವರಆಶ್ರಯದಲ್ಲಿ ಯುವ ಸ್ಪಂದನ ಕಾರ್ಯಕ್ರಮವನ್ನುಸೋಮವಾರ ಏರ್ಪಡಿಸಲಾಗಿತ್ತು.ಯುವ ಪರಿವರ್ತಕರಾದ ರಮೇಶ.ಜಿ ಇವರು ವಿದ್ಯಾರ್ಥಿಗಳಿಗೆಯುವ ಸ್ಪಂದನ ವಿಷಯಗಳಾದ ಶಿಕ್ಷಣ…

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್

ಸಚಿವರ ಜಿಲ್ಲಾ ಪ್ರವಾಸ ದಾವಣಗೆರೆ ಜ. 18 ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದಕೆ.ಎಸ್ ಈಶ್ವರಪ್ಪ ಇವರು ಜ. 20 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ. ಜ.20 ರ ಮಧ್ಯಾಹ್ನ 3.30 ಕ್ಕೆ ದಾವಣಗೆರೆಗೆ ಆಗಮಿಸಿ ಸ್ಥಳೀಯಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 7 ಗಂಟೆಗೆದಾವಣಗೆರೆಯಿಂದ…

ಶ್ರೀ ಮಹಾಯೋಗಿ ವೇಮನ ಜಯಂತಿ

ದಾವಣಗೆರೆ ಜ.18 ಶ್ರೀಮಹಾಯೋಗಿ ವೇಮನ ಜಯಂತಿಯನ್ನು ಜ.19 ರಂದುಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಸರಳವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತುಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊನ್ನಾಳಿ ಬಾಲ್ಯವಿವಾಹ ನಿಷೇದ ಕಾಯ್ದೆ 2006 ತಿದ್ದುಪಡಿ 2016 ಹಾಗೂ ಪೋಕ್ಸೋ ಕಾಯ್ದ 2012 ಕುರಿತು ಒಂದು ದಿನದ ಸಂವಾದ ಕಾರ್ಯಕ್ರಮ .

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಗುರುಭವನದಲ್ಲಿ ಇಂದು 3 ತಾಲೂಕುಗಳ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಮತ್ತು ಸ್ವಯಂ ಸಂಸ್ಥಯ ಪಧಾದಿಕಾರಿಗಳಿಗೆ ಬಾಲ್ಯವಿವಾಹ ನಿಷೇದ ಕಾಯ್ದೆ 2006 ತಿದ್ದುಪಡಿ 2016 ಹಾಗೂ ಪೋಕ್ಸೋ ಕಾಯ್ದ 2012 ಕುರಿತು ಒಂದುದಿನದ ಸಂವಾದ ಕಾರ್ಯಕ್ರಮ…