ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಜ. 18     
     ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದ
ಕೆ.ಎಸ್ ಈಶ್ವರಪ್ಪ ಇವರು ಜ. 20 ರಂದು ಜಿಲ್ಲಾ ಪ್ರವಾಸ
ಕೈಗೊಳ್ಳಲಿದ್ದಾರೆ.
    ಜ.20 ರ ಮಧ್ಯಾಹ್ನ 3.30 ಕ್ಕೆ ದಾವಣಗೆರೆಗೆ ಆಗಮಿಸಿ ಸ್ಥಳೀಯ
ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 7 ಗಂಟೆಗೆ
ದಾವಣಗೆರೆಯಿಂದ ನಿರ್ಗಮಿಸುವರೆಂದು ಅವರ ಆಪ್ತ
ಕಾರ್ಯದರ್ಶಿ ಸಿ.ಎನ್.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *