ದಾವಣಗೆರೆ ಜ.18

     ಶ್ರೀಮಹಾಯೋಗಿ ವೇಮನ ಜಯಂತಿಯನ್ನು ಜ.19 ರಂದು
ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ
ಸರಳವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು
ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *