ದಾವಣಗೆರೆ ಜ. 19
   2020-21ನೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ
ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ
ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆ

/ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್‍ಡಿ ಪದವಿಗೆ
ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ
ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
   ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ
ಇಲಾಖೆಯು (ಡಿ.ಎಸ್.ಟಿ) 2018-19ನೇ ಸಾಲಿನಿಂದ ಕರ್ನಾಟಕ ಡಿ.ಎಸ್.ಟಿ-ಪಿಹೆಚ್‍ಡಿ
ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ
ಸ್ವಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು
ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ
ಅನುಷ್ಠಾನಗೊಳಿಸಿದ್ದು, ಅರ್ಜಿಯನ್ನು
ಆನ್‍ಲೈನ್ hಣಣಠಿ://ಞsಣeಠಿs.ಞಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ಫೆಬ್ರವರಿ 10,
2021 ರೊಳಗಾಗಿ ಸಲ್ಲಿಸಬೆಕೆಂದು ವ್ಯವಸ್ಥಾಪಕ
ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *