ಜ. 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಯುವ ಮತದಾರರನ್ನು ಜಾಗೃತಿಗೊಳಿಸಿ- ಪೂಜಾರ್ ವೀರಮಲ್ಲಪ್ಪ
ದಾವಣಗೆರೆ ಜ. 19ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜ. 25 ರಂದು ಜಿಲ್ಲಾದ್ಯಂತ ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿದ್ದು, ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪ್ರತಿ ಮತಗಟ್ಟೆವಾರು ಯುವ ಮತದಾರರಿಗೆ ಮತದಾನದ ಮಹತ್ವ ಕುರಿತು ಜಾಗೃತಿ ನೀಡುವಂತೆ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅಧಿಕಾರಿಗಳಿಗೆ ಸೂಚನೆ…