ದಾವಣಗೆರೆ ಜ. 19
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ
ಶಶಿಕಲಾ ವಿ. ಟೆಂಗಳಿ ಇವರು ಜ. 20 ರಂದು ಜಿಲ್ಲಾ ಪ್ರವಾಸ
ಕೈಗೊಳ್ಳಲಿದ್ದಾರೆ.
ಜ.20ರ ಬೆಳಿಗ್ಗೆ 11 ಗಂಟೆಗೆ ನಿಗಮದ ವಿವಿಧ ಯೋಜನೆಗಳ
ಫಲಾನುಭವಿ ಘಟಕಗಳಿಗೆ ಭೇಟಿ ನೀಡಿ, ಸಂವಾದ
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಧ್ಯಾಹ್ನ ನಿಗಮದ
ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಸಂಜೆ
ದಾವಣಗೆರೆಯಿಂದ ಹಾವೇರಿ ಜಿಲ್ಲೆಗೆ ಪ್ರಯಾಣಿಸುವರು ಎಂದು
ಕ.ರಾ.ಮ.ಅ. ನಿಗಮದ ಸಹಾಯಕ ವ್ಯವಸ್ಥಾಪಕರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.