ಆಚರಣೆ
ದಾವಣಗೆರೆ ಜ. 19
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ
ಮಂಗಳವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ
ಶ್ರೀಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು
ಶ್ರೀ ಮಹಾಯೋಗಿ ವೇಮನರವ ಭಾವಚಿತ್ರಕ್ಕೆ ಪುಷ್ಪ
ಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಅಪರ ಜಿಲ್ಲಾಧಿಕಾರಿ ಪೂಜಾರ್
ವೀರಮಲ್ಲಪ್ಪ, ವೇಮನ ರೆಡ್ಡಿ ಸಮಾಜದ ಅಧ್ಯಕ್ಷರಾದ
ಬಿ.ಶ್ರೀನಿವಾಸರೆಡ್ಡಿ, ಕಾರ್ಯದರ್ಶಿಯಾದ ಎಂ ಶ್ರೀನಿವಾಸರೆಡ್ಡಿ,
ಉಪಾಧ್ಯಕ್ಷರಾದ ಕೆ.ಶ್ರೀನಿವಾಸರೆಡ್ಡಿ, ನಿರ್ದೇಶಕರಾದ
ವೈ.ಶ್ರೀನಿವಾಸರೆಡ್ಡಿ, ಮಲ್ಲಮ್ಮ ರೆಡ್ಡಿ ಸಮಾಜದ ಅಧ್ಯಕ್ಷರಾದ
ಕೊಟ್ರೇಶಪ್ಪ ವೇಮರೆಡ್ಡಿ ಹಾಗೂ ಕನ್ನಡ ಮತ್ತು
ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ
ಇದ್ದರು.