Day: January 20, 2021

ಶ್ರೀ ಕೆ.ಇ.ಬಿ ಮಂಜುನಾಥ್ ಗ್ರಾಮ ಪಂಚಾಯಿತಿ ಸದಸ್ಯರು ನರಸಗೊಂಡನಹಳ್ಳಿ. ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ನರಸಗೊಂಡನಹಳ್ಳಿ ವಾರ್ಡ್ ನಂಬರ್ 04 ಮತಕ್ಷೇತ್ರದಿಂದ ಶ್ರೀ ಕೆ.ಇ.ಬಿ ಮಂಜುನಾಥ್ ಸಾಮಾನ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ…

ಬ್ಯೂಟಿಷಿಯನ್/ನೈರ್ಮಲ್ಯ ಉದ್ಯಮಶೀಲತಾ
ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮ

ದಾವಣಗೆರೆ, ಜ.20ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ(ಸಿಡಾಕ್) ಹಾಗೂಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜ.21 ರಂದುಬೆಳಿಗ್ಗೆ 11.45 ಕ್ಕೆ ಮೆಹಕ್ ಹೈ-ಟೆಕ್ &ಚಿmಠಿ; ಸ್ಪಾ, ಮೊದಲನೇ ಮಹಡಿ,ಎ.ಕೆ ಕಾಂಪ್ಲೆಕ್ಸ್, 3ನೇ ಹಂತ, 80 ಅಡಿ ರಸ್ತೆ, ಶಿವಮೊಗ್ಗ ಇಲ್ಲಿ 30ದಿನಗಳ ಬ್ಯೂಟಿಷಿಯನ್…

ಡಿಪ್ಲೊಮಾ ಇನ್ ಕೋ- ಆಪರೇಟರ್ ರ್ಮ್ಯಾ ನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜ.20ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ., ಇವರ ವತಿಯಿಂದಡಿಪ್ಲೊಮಾ ಇನ್ ಕೋ-ಆಪರೇಟರ್ ಮ್ಯಾನೇಜ್‍ಮೆಂಟ್(ಡಿ.ಸಿ.ಎಂ)ತರಬೇತಿಗೆ ಕರ್ನಾಟಕದಾದ್ಯಂತ 8 ತರಬೇತಿ ಕೇಂದ್ರಗಳಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಈ 8 ತರಬೇತಿಯ ಸಂಸ್ಥೆಗಳ ಮೂಲಕ ಸಹಕಾರಸಂಘಸಂಸ್ಥೆ/ಸಹಕಾರ ಇಲಾಖೆ/ಸಹಕಾರ ಲೆಕ್ಕಪರಿಶೋಧನಾಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂಖಾಸಗಿ ಅಭ್ಯರ್ಥಿಗಳಿಗೆ 6…

ಶ್ರೀಮತಿ ಸವಿತ ನಾಗರಾಜ ಗ್ರಾಮ ಪಂಚಾಯಿತಿ ಸದಸ್ಯರು ಅರಕೆರೆ. ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಅರಕೆರೆ ವಾರ್ಡ್ ನಂಬರ್ 01 ಮತಕ್ಷೇತ್ರದಿಂದ ಶ್ರೀಮತಿ ಸವಿತ ನಾಗರಾಜ ಪರಿಶಿಷ್ಟ ಪಂಗಡ (ಎಸ್.ಟಿ)…

ಶ್ರೀಮತಿ ಆಶಾ ರಮೇಶ್ ಗ್ರಾಮ ಪಂಚಾಯಿತಿ ಸದಸ್ಯರು ಅರಕೆರೆ . ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಅರಕೆರೆ ವಾರ್ಡ್ ನಂಬರ್ 02 ಮತಕ್ಷೇತ್ರದಿಂದ ಶ್ರೀಮತಿ ಆಶಾ ರಮೇಶ್ ಸಾಮಾನ್ಯ ಮಹಿಳಾ ಅಭ್ಯರ್ಥಿಯಾಗಿ…

ಶ್ರೀ ಎ.ಬಿ ರಂಗಪ್ಪ. ಗ್ರಾಮ ಪಂಚಾಯಿತಿ ಸದಸ್ಯರು ಅರಕೆರೆ . ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಅರಕೆರೆ ವಾರ್ಡ್ ನಂಬರ್ 01 ಮತಕ್ಷೇತ್ರದಿಂದ ಶ್ರೀ ಎ.ಬಿ ರಂಗಪ್ಪ ಸಾಮಾನ್ಯ ಪುರುಷ ಅಭ್ಯರ್ಥಿಯಾಗಿ…

ಶ್ರೀ ಈಶ್ವರಪ್ಪ ಎಸ್. ಆರ್. ಗ್ರಾಮ ಪಂಚಾಯಿತಿ ಸದಸ್ಯರು ಕುಂಬಳೂರು. ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕುಂಬಳೂರು ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಕುಂಬಳೂರು ವಾರ್ಡ್ ನಂಬರ್ 02 ಮತಕ್ಷೇತ್ರದಿಂದ ಶ್ರೀ ಈಶ್ವರಪ್ಪ ಎಸ್.ಆರ್ ಸಾಮಾನ್ಯ ಪುರುಷ ಅಭ್ಯರ್ಥಿಯಾಗಿ…