ಜಿಲ್ಲಾ ಕ್ರೀಡಾಂಗಣದಲ್ಲಿ 72ನೇ ಗಣರಾಜ್ಯೋತ್ಸವ
ಕೊರೊನಾ ಸಂದರ್ಭದಲ್ಲಿ ಸರ್ಕಾರ ಜನರ
ನೆರವಿಗೆ ನಿಂತಿದೆ : ಉಸ್ತುವಾರಿ ಸಚಿವರು
ದಾವಣಗೆರೆ ಜ. 261947ರ ಆಗಸ್ಟ್ 15 ರಂದು ಸ್ವಾತಂತ್ರ್ಯ ಪಡೆದ ಭಾರತ,1950ರ ಜನವರಿ 26 ರಂದು ಸಂವಿಧಾನವನ್ನು ಅಂಗೀಕರಿಸಿ,ಸಾರ್ವಭೌಮ ರಾಷ್ಟ್ರವಾಗಿ ಹೊರಹೊಮ್ಮಿದೆ. ಕೊರೊನಾದಂತಹಸಂದರ್ಭವನ್ನೂ ದೇಶ ಸಮರ್ಥವಾಗಿ ಎದುರಿಸಿ ಜನರ ನೆರವಿಗೆಸರ್ಕಾರ ನಿಂತಿದೆ ಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ.ಬಸವರಾಜ(ಭೈರತಿ) ನುಡಿದರು.…