Day: January 28, 2021

ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ ಪಟ್ಟಿ

ದಾವಣಗೆರೆ ಜ. 28ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಇವರಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯ್ತಿಯ ಮೊದಲನೇ 30ತಿಂಗಳ ಅವಧಿಗೆ ದಾವಣಗೆರೆ ಹಾಗೂ ಜಗಳೂರು ತಾಲ್ಲೂಕಿನಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆತಂತ್ರಾಂಶದ ಮೂಲಕ ಕೆಳಕಂಡ ಪಟ್ಟಿಯನ್ವಯವರ್ಗವಾರು ಮೀಸಲಾತಿ ನಿಗದಿಪಡಿಸಲಾಗಯಿತು.ಜಗಳೂರು ತಾಲ್ಲೂಕು…

ಫೆ.02 ರಂದು ಆಯ-ವ್ಯಯ ಸಭೆ

ದಾವಣಗೆರೆ ಜ. 28 ಮಹಾನಗರಪಾಲಿಕೆಯ 2021-22ನೇ ಸಾಲಿನ ಆಯ-ವ್ಯಯಗಳನ್ನು ತಯಾರಿಸಲು ಫೆ.02 ರಂದು ಸಂಜೆ 4ಗಂಟೆಗೆ ಮಹಾನಗರ ಪಾಲಿಕೆಯ ಕೌನ್ಸಿಲ್ ಸಭಾಂಗಣÀದಲ್ಲಿಎರಡನೇ ಸಭೆಯನ್ನು ಆಯೋಜಿಸಲಾಗಿದೆ. ಆಯವ್ಯಯಅಂದಾಜು ಪಟ್ಟಿಗೆ ಸಾರ್ವಜನಿಕರಿಂದ ಸಲಹೆಗಳನ್ನು ಪಡೆಯಲುಉದ್ದೇಶಿಲಾಗಿದ್ದು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರುಆಯ-ವ್ಯಯ ಅಂದಾಜು ಪಟ್ಟಿಗೆ ಸಲಹೆಗಳನ್ನುನೀಡಬಹುದಾಗಿದೆ…

ಸ್ವಯಂ ಸೇವಾ ಗೃಹರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜ. 28 ಜಿಲ್ಲೆಯಾದ್ಯಂತ ಖಾಲಿ ಇರುವ ಸ್ವಯಂ ಸೇವಾಗೃಹರಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಅರ್ಜಿಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 19 ರಿಂದ 45 ವರ್ಷ ವಯೋಮಿತಿಒಳಗಿನವರಾಗಿರಬೇಕು. 10ನೇ ತರಗತಿ ಪಾಸಾಗಿರಬೇಕು.ಆರೋಗ್ಯವಂತ ಒಳ್ಳೆ ದೇಹದೃಡ ಸಾಮಥ್ರ್ಯ ಹೊಂದಿgಬೇಕು.ರಾಜಕೀಯ ಪಕ್ಷ-ಸಂಘ ಸಂಸ್ಥೆಗಳಸದಸ್ಯರು/ಕಾರ್ಯಕರ್ತರಾಗಿರಬಾರದು. ಕಾನೂನುಮೊಕದ್ದಮೆಗಳಿಲ್ಲದವರು ಹಾಗೂ…