Day: January 29, 2021

ರೆಡ್ಡಿ ಹೆಣ್ಣು ಮಗಳು ಶಾಸಕಿಯಾದ ಶ್ರೀ ಸೌಮ್ಯ ರೆಡ್ಡಿಯವರ ಮೇಲೆ ದೌರ್ಜನ್ಯವನ್ನು

ಅಖಿಲ ಭಾರತ ರೆಡ್ಡಿ ಒಕ್ಕೂಟ ತೀವ್ರವಾಗಿಖಂಡಿಸುತ್ತದೆ. ಬಾಗಲಕೋಟೆ – 29, ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ಇತ್ತೀಚಿಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ನೂತನ ಕೃಷಿ ಕಾಯ್ಕೆಗಳನ್ನು ವಿರೋಧಿಸಿ ನಡೆಸಿದ ಹೋರಾಟದಲ್ಲಿ ರೆಡ್ಡಿ ಹೆಣ್ಣು ಮಗಳಾದ ಶಾಸಕಿಯಾದ ಶ್ರೀ…

ಜನವರಿ 31 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಗೊಳಿಸಿ

:ಎಡಿಸಿ ದಾವಣಗೆರೆ ಜ. 29ಜನವರಿ 31 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋಅಭಿಯಾನ ನಡೆಯಲಿದ್ದು ವಿವಿಧ ಇಲಾಖೆಗಳು ಸಹಕಾರ ನೀಡುವ ಮೂಲಕ ಈ ಅಭಿಯಾನವನ್ನುಯಶಸ್ವಿಗೊಳಿಸಬೇಕೆಂದು ಅಪರ ಜಿಲ್ಲಾಧಿಕಾರಿ ಪೂಜಾರವೀರಮಲ್ಲಪ್ಪ ಹೇಳಿದರು.ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ 2020-21 ನೇಸಾಲಿನ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ…

ಚನ್ನಗಿರಿ : ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ ಜ.29 ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ವಿ.ಬನ್ನಿಹಟ್ಟಿಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತುಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನುಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆಅಂಗಡಿ ಮಂಜೂರು ಮಾಡಲು ನಿಯಮಾನುಸಾರ ನಿಗದಿತನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ…

ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು
ಉಪಾಧ್ಯಕ್ಷರ ಮೀಸಲಾತಿ ನಿಗದಿ ಪಟ್ಟಿ

ದಾವಣಗೆರೆ ಜ. 29ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಇವರಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯ್ತಿಯ ಮೊದಲನೇ 30ತಿಂಗಳ ಅವಧಿಗೆ ನ್ಯಾಮತಿ ಹಾಗೂ ಚನ್ನಗಿರಿ ತಾಲ್ಲೂಕಿನಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆತಂತ್ರಾಂಶದ ಮೂಲಕ ಕೆಳಕಂಡ ಪಟ್ಟಿಯನ್ವಯವರ್ಗವಾರು ಮೀಸಲಾತಿ ನಿಗದಿಪಡಿಸಲಾಗಯಿತು.ನ್ಯಾಮತಿ ತಾಲ್ಲೂಕು…