Month: January 2021

ರಾಜ್ಯದ ಕೀಟ ಜೇನು

ಜೇನು ಕೃಷಿಗೆ ಹೇರಳ ಅವಕಾಶಗಳಿದ್ದು, ತೋಟಗಾರಿಕೆ ಇಲಾಖೆಯಿಂದ ಸಾಕಷ್ಟು ಯೋಜನೆಗಳಿವೆ. ಜೇನುತುಪ್ಪ ಉತ್ಪಾದನೆಯ ಜೊತೆಗೆ, ರೈತರಿಗೆ ಬೆಳೆಯಲ್ಲಿ ಇಳುವರಿ ಹೆಚ್ಚು ಪಡೆಯಲು ಜೇನುಕೃಷಿ ನೆರವಾಗಲಿದೆ. ಜೇನುಹುಳುವನ್ನು ರಾಜ್ಯದ ಕೀಟ ಎಂದು ಘೋಷಿಸಲು ವನ್ಯಜೀವ ವೈವಿಧ್ಯ ಮಂಡಳಿ ಪ್ರಸ್ತಾವನೆ ಸಿದ್ಧಪಡಿಸಿದ್ದು, ಸರ್ಕಾರಕ್ಕೆ ಸಲ್ಲಿಸಲು…

ಗ್ರಾಮೀಣ ಅಂಚೆ ನೌಕರರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜ.05 ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವುಕರ್ನಾಟಕದಲ್ಲಿ ಗ್ರಾಮೀಣ ಅಂಚೆ ನೌಕರರ 2443ಹುದ್ದೆಗಳನ್ನು ತುಂಬಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ,ಪಾಸಾಗಿರಬೇಕು, ವಯೋಮಿತಿ ಕನಿಷ್ಠ 18 ರಿಂದ ಗರಿಷ್ಠ 40ವರ್ಷಗಳಾಗಿದ್ದು, ಪ.ಜಾತಿ ಮತ್ತು…

ಹೊನ್ನಾಳಿ ತಾಲೂಕಿನ ಕುರುಬ ಸಮಾಜದ ಮುಖಂಡರು ವತಿಯಿಂದ ಪೂರ್ವ ಬಾವಿ ಸಭೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹೊನ್ನಾಳಿ ತಾಲೂಕಿನ ಕುರುಬ ಸಮಾಜದ ಮುಖಂಡರು ವತಿಯಿಂದ ಪೂರ್ವ ಬಾವಿ ಸಭೆ ಇಂದು ನಡೆಯಿತು. ದಿನಾಂಕ 7/1/2021ರಂದು ನಡೆಯಲಿರುವ ಶಿಕಾರಿಪುರದಲ್ಲಿ ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ವಿಚಾರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಮತ್ತು…

ಹೊನ್ನಾಳಿ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಅಭಿನಂದನಾ ಸಮಾರಂಭ ಡಿ.ಜಿ ಶಾಂತನಗೌಡ್ರು

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಹೊನ್ನಾಳಿ ತಾಲೂಕಿನ ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಇದರ ಅಧ್ಯಕ್ಷತೆಯನ್ನು ಡಿ.ಜಿ ಶಾಂತನಗೌಡ್ರುರವರು ಮತ್ತು ಎಂ.ಎಲ್.ಸಿ ಪ್ರಸನ್ನಕುಮಾರ್ ಇವರುಗಳ ನೇತೃತ್ವದಲ್ಲಿ ಜ್ಯೋತಿಯನ್ನು ಹಚ್ಚುವುದರ…

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಪ್ರವಾಸ ಕಾರ್ಯಕ್ರಮ

ದಾವಣಗೆರೆ ಜ. 04ಉಪಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ ಅವರು ಜ. 06 ಹಾಗೂ ಜ. 07 ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಉಪಮುಖ್ಯಮಂತ್ರಿಗಳು ಜ. 06 ಸಂಜೆ ಬೆಂಗಳೂರಿನಿಂದ ಹೊರಟು ರಾತ್ರಿ 8-30 ಗಂಟೆಗೆ…

ಬಾಲ್ಯವಿವಾಹ ತಡೆಗೆ ತಂಡಗಳು ಸಕ್ರಿಯವಾಗಿ ಕೆಲಸ

ಮಾಡಬೇಕು ಅಪೌಷ್ಟಿಕ ಮಕ್ಕಳನ್ನು ಎನ್‍ಆರ್‍ಸಿಗೆದಾಖಲಿಸದಿದ್ದರೆ ಶಿಸ್ತಿನ ಕ್ರಮ : ಡಿಸಿ ದಾವಣಗೆರೆ ಜ.04ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನುಎನ್‍ಆರ್‍ಸಿ ಕೇಂದ್ರಗಳಿಗೆ ದಾಖಲು ಮಾಡಬೇಕು. ತಪ್ಪಿದಲ್ಲಿಸಂಬಂಧಿಸಿದ ಸಿಡಿಪಿಓ, ಅಧೀಕ್ಷಕರು ಮತ್ತು ವಿಷಯ ನಿರ್ವಾಹಕರಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.ಸೋಮವಾರ…

ಉಸ್ತುವಾರಿ ಕಾರ್ಯದರ್ಶಿಗಳ ಜಿಲ್ಲಾ ಪ್ರವಾಸ

ದಾವಣಗೆರೆ ಜ.04ಎಸ್.ಆರ್. ಉಮಾಶಂಕರ್ ಸರ್ಕಾರದ ಪ್ರಧಾನ ಕಾರ್ಯದರ್ಶಿ,ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹಾಗೂ ದಾವಣಗೆರೆಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಇವರು ಜನವರಿ 07 ಹಾಗೂ 08ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಜನವರಿ 07 ರ ಗುರುವಾರ ಮಧ್ಯಾಹ್ನ 12 ಗಂಟೆಗೆದಾವಣಗೆರೆಗೆ ಆಗಮಿಸುವ ಅವರು…

ಸಿದ್ದನಗೌಡ ಕೆ.ಬಿ ಗ್ರಾಮ ಪಂಚಾಯಿತಿ ಸದಸ್ಯರು ಕೂಲಂಬಿ. ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕೂಲಂಬಿ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಕೂಲಂಬಿ ವಾರ್ಡ್ ನಂಬರ್ 01 ಮತಕ್ಷೇತ್ರದಿಂದ ಸಿದ್ದನಗೌಡ ಕೆ.ಬಿ ಸಾಮಾನ್ಯ ಹಿಂದುಳಿದ ವರ್ಗ ಬ…

ಹೆಚ್.ವಿ ನಾಗಪ್ಪ ಗ್ರಾಮ ಪಂಚಾಯಿತಿ ಸದಸ್ಯರು ಹಿರೇಗೋಣಿಗೆರೆ. . ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಹಿರೇಗೋಣಿಗೆರೆ ವಾರ್ಡ್ ನಂಬರ್ 01 ಮತಕ್ಷೇತ್ರದಿಂದ ಹೆಚ್.ವಿ ನಾಗಪ್ಪ ಪರಿಶಿಷ್ಟ ಜಾತಿ ಪುರುಷ ಅಭ್ಯರ್ಥಿಯಾಗಿ…

ಶ್ರೀಮತಿ ಮಧು ಗ್ರಾಮ ಪಂಚಾಯಿತಿ ಸದಸ್ಯರು ಹಿರೇಗೋಣಿಗೆರೆ. ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಹಿರೇಗೋಣಿಗೆರೆ ವಾರ್ಡ್ ನಂಬರ್ 01 ಮತಕ್ಷೇತ್ರದಿಂದ ಶ್ರೀಮತಿ ಮಧು W/f ಶಿವಪ್ಪ ಹೆಚ್ ಸಾಮಾನ್ಯ…

You missed