ಶ್ರವಣದೋಷವುಳ್ಳ ವಿಕಲಚೇತನರಿಗೆ ಉಚಿತ
ಹೊಲಿಗೆ ಯಂತ್ರ ನೀಡಲು ಅರ್ಜಿ ಆಹ್ವಾನ
ದಾವಣಗೆರೆ ಜ.13 ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಇಲಾಖೆವತಿಯಿಂದ ಜಿಲ್ಲೆಯಲ್ಲಿ ಶ್ರವಣದೋಷವುಳ್ಳವಿಕಲಚೇತನರು ಸ್ವಯಂ ಉದ್ಯೋಗ ಕೈಗೊಳ್ಳಲು 15ಹೊಲಿಗೆ ಯಂತ್ರಗಳನ್ನು ಉಚಿತವಾಗಿ ವಿತರಿಸಲು ಅರ್ಜಿಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಶೇ.40 ಕ್ಕಿಂತ ಹೆಚ್ಚಿನಶ್ರವಣದೋಷವುಳ್ಳವರಾಗಿರಬೇಕು. ಕನಿಷ್ಟ 10 ವರ್ಷಗಳಕಾಲ ಕರ್ನಾಟಕ ವಾಸಿಯಾಗಿದ್ದು ಸಕ್ಷಮ ಪ್ರಾಧಿಕಾರದಿಂದವಾಸಸ್ಥಳ ದೃಢೀಕರಣ…