Month: January 2021

ಶ್ರೀಮತಿ ಪಿ.ಎಸ್ ಕವಿತ. ಗ್ರಾಮ ಪಂಚಾಯಿತಿ ಸದಸ್ಯರು ಕತ್ತಿಗೆ. ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಕತ್ತಿಗೆ ವಾರ್ಡ್ ನಂಬರ್ ಮಾದೇನಹಳ್ಳಿ ಮತಕ್ಷೇತ್ರದಿಂದ ಶ್ರೀಮತಿ ಪಿ.ಎಸ್ ಕವಿತ W/o ಶಿವಕುಮಾರ್ ಮಹಿಳಾ…

ಗೃಹ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಜ.10ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಇವರು ಜ.11 ರಂದುದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಜ.11 ರ ಸಂಜೆ 4 ಗಂಟೆಗೆ ದಾವಣಗೆರೆ ನಗರಕ್ಕೆ ಆಗಮಿಸಿಭಾರತೀಯ ಜನತಾ ಪಾರ್ಟಿ ವತಿಯಿಂದ ಶ್ಯಾಮನೂರುಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿಆಯೋಜಿಸಿರುವ ‘ಜನಸೇವಕ ಸಮಾವೇಶ’ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮತ್ತು ಅಂದುದಾವಣಗೆರೆಯಲ್ಲಿಯೇ…

ರಿಯಾಯಿತಿ ಬಸ್‍ಪಾಸ್

ದಾವಣಗೆರೆ ಜ.08 ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 06 ಸೇವೆಗಳನ್ನು(ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್, ವಿಕಲಚೇತನರ ರಿಯಾಯಿತಿಪಾಸ್, ಅಂಧರ ಉಚಿತ ಪಾಸ್, ಸ್ವಾತಂತ್ರ್ಯ ಹೋರಾಟಗಾರರಪಾಸ್‍ಗಳನ್ನು ಸೇವಾಸಿಂಧು ಪೋರ್ಟಲ್ ನಲ್ಲಿ ಕಡ್ಡಾಯವಾಗಿಆನ್‍ಲೈನ್ ವ್ಯವಸ್ಥೆಂiÀiಡಿ ನಿರ್ವಹಿಸಲಾಗುತ್ತಿದೆ. ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ವಿತರಣೆ…

ರಂಗಮ್ಮ. ಗ್ರಾಮ ಪಂಚಾಯಿತಿ ಸದಸ್ಯರು ಯಕ್ಕನಹಳ್ಳಿ . ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಯರೆಹಳ್ಳಿ ಕ್ಷೇತ್ರದ ವಾರ್ಡ್ ನಂಬರ್ 03 ಮತಕ್ಷೇತ್ರದಿಂದ ರಂಗಮ್ಮ ಸಾಮಾನ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನಗೆ…

ಶ್ರೀ ವೈ.ಪಿ ದಿನೇಶ್ ಗ್ರಾಮ ಪಂಚಾಯಿತಿ ಸದಸ್ಯರು ಯಕ್ಕನಹಳ್ಳಿ. ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಯರೆಹಳ್ಳಿ ಕ್ಷೇತ್ರದ ವಾರ್ಡ್ ನಂಬರ್ 03 ಮತಕ್ಷೇತ್ರದಿಂದ ವೈ.ಪಿ ದಿನೇಶ್ ಸಾಮಾನ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ…

ರೇಣುಕಮ್ಮ ಗ್ರಾಮ ಪಂಚಾಯಿತಿ ಸದಸ್ಯರು ಯಕ್ಕನಹಳ್ಳಿ. ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಯರೆಹಳ್ಳಿ ಕ್ಷೇತ್ರದ ವಾರ್ಡ್ ನಂಬರ್ 03 ಮತಕ್ಷೇತ್ರದಿಂದ ರೇಣುಕಮ್ಮ ಸಾಮಾನ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನಗೆ…

ಶ್ರೀಮತಿ ಮಂಜುಳ ಆರ್ ಗ್ರಾಮ ಪಂಚಾಯಿತಿ ಸದಸ್ಯರು ಯಕ್ಕನಹಳ್ಳಿ. ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಯಕ್ಕನಹಳ್ಳಿ ವಾರ್ಡ್ ನಂಬರ್ 01 ಮತಕ್ಷೇತ್ರದಿಂದ ಮಂಜುಳ ಆರ್ ಸಾಮಾನ್ಯ ಮಹಿಳಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ…

ಶ್ರೀ ದಯಾನಂದ ವೈ.ಕೆ ಗ್ರಾಮ ಪಂಚಾಯಿತಿ ಸದಸ್ಯರು ಯಕ್ಕನಹಳ್ಳಿ. ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಯಕ್ಕನಹಳ್ಳಿ ವಾರ್ಡ್ ನಂಬರ್ 01 ಮತಕ್ಷೇತ್ರದಿಂದ ದಯಾನಂದ ವೈ.ಕೆ ಸಾಮಾನ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನಗೆ…

ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ರಾಜ್ಯದ ರೆಡ್ಡಿ ಸಮಾಜದ ಪ್ರಧಾನ ಕಾರ್ಯದರ್ಶಿ ಯವರಾದ ಗುರುನಾಥ ರೆಡ್ಡಿಯವರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಯಲ್ಲಿ ಮನವಿ ಪತ್ರ

ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ರಾಜ್ಯದ ರೆಡ್ಡಿ ಸಮಾಜದ ಪ್ರಧಾನ ಕಾರ್ಯದರ್ಶಿ ಯವರಾದ ಗುರುನಾಥ ರೆಡ್ಡಿಯವರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಯಲ್ಲಿ ಮನವಿ ಪತ್ರವನ್ನು ಸಲ್ಲಿಸಿದರು .ವಿಶಯ ಈ ರೀತಿ ಇದೆ ಮಾನ್ಯ…

ಶಿವಮೊಗ್ಗ ಬೆಳ್ಳಿಮಂಡಲ, ಅಂಬೆಗಾಲು

ಕಿರುಚಿತ್ರ ಸ್ಪರ್ಧೆ ಜ. 08 ರಂದು ಅಮೃತವಾಹಿನಿ ತೆರೆಗೆ *ನರೇಂದ್ರ ಬಾಬುರವರ ನಿರ್ದೇಶನ ಎಚ್. ಎಸ್. ವೆಂಕಟೇಶಮೂರ್ತಿ-ವೈದ್ಯ-ಸುಪ್ರಿಯಾ ರಾವ್‍ರವರ ಅಭಿನಯ ಶಿವಮೊಗ್ಗ, ಜ. 07ನಾಡಿನ ಹಿರಿಯ ಸಾಹಿತಿ, 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಅಧ್ಯಕ್ಷರಾಗಿ ಹಾಗೂ ತಮ್ಮ ಚೊಚ್ಚಲ ನಿರ್ದೇಶನದ…

You missed