Month: February 2021

ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಬಿಜೆಪಿ ಸರಕಾರ ಕ್ರಮಕೈಗೊಳ್ಳಬೇಕು.

ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಬಿಜೆಪಿ ಸರಕಾರ ಕ್ರಮಕೈಗೊಳ್ಳಬೇಕು.ಪ್ರಚಾರಕ್ಕಾಗಿ ಬಿಜೆಪಿ, ಸಂಘಟನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಘೋಷಣೆ ಹೊರಡಿಸುತ್ತದೆಯಾವ ಸಂಘಟನೆಯ ವಿರುದ್ಧ ಬಿಜೆಪಿ ಕ್ರಮಕೈಗೊಂಡಿಲ್ಲಈ ಬೆಳವಣಿಗೆ ಬಿಜೆಪಿ ಪರೋಕ್ಷವಾಗಿ ಅಶಾಂತಿ ಉಂಟುಮಾಡುವ ಸಂಘಟನೆಗಳಿಗೆ ಸಾಥ್ ನೀಡುತ್ತಿದೆಕಾಂಗ್ರೆಸ್ ಬಿಟ್ಟು ಹೋದರೆ ನಾಯಕರಾಗಿ ಉಳಿಯುವುದಿಲ್ಲಕಾಂಗ್ರೆಸ್…

ಫೆ.28 ಸಹಾಯಕ /ಪ್ರಥಮದರ್ಜೆ ಸಹಾಯಕರ ಹುದ್ದೆ

ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ಕರ್ನಾಟಕಲೋಕಸೇವಾ ಆಯೋಗವು ದಿ:28/02/2021 ರಂದು ಸಹಾಯಕರು/ಪ್ರಥಮದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದ್ದು, ಅಭ್ಯರ್ಥಿಗಳುಆಯೋಗವು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಎಲ್ಲಾ ಅಭ್ಯರ್ಥಿಗಳು ಹೊಸ ಪ್ರವೇಶ ಪತ್ರವನ್ನುಕಡ್ಡಾಯವಾಗಿ ತರುವುದು. ವಿದ್ಯುನ್ಮಾನ ಉಪಕರಣಗಳನ್ನುನಿಷೇಧಿಸಿದ್ದು, ಮೊಬೈಲ್ ಹಾಗೂ ಸ್ಮಾರ್ಟ್…

ಜಿ.ಪಂ ಸಾಮಾನ್ಯ ಸಭೆ

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಮೆಕ್ಕೆಜೋಳ ಖರೀದಿಸುವಂತೆಸದಸ್ಯರ ಒತ್ತಾಯ ಜಿಲ್ಲೆಯಲ್ಲಿ ಅತಿ ಹೆಚ್ಚು ಮೆಕ್ಕೆಜೋಳಬೆಳೆಯಲಾಗುತ್ತಿದ್ದು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಮೆಕ್ಕೆಜೋಳವನ್ನು ಖರೀದಿಸುವಂತೆ ಹಾಗೂ ಪಡಿತರವಿತರಣೆಯಲ್ಲಿ(ಪಿಡಿಎಸ್) ಮೆಕ್ಕಜೋಳವನ್ನುಸೇರ್ಪಡೆಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಬೇಕೆಂದುಜಿಲ್ಲಾ ಪಂಚಾಯತ್ ಸದಸ್ಯರು ಒತ್ತಾಯಿಸಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ ಇವರ ಅಧ್ಯಕ್ಷತೆಯಲ್ಲಿಇಂದು…

;ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಅಧ್ಯಕ್ಷರ ಜಿಲ್ಲಾ ಪ್ರವಾಸ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮನಿಯಮಿತದ ಅಧ್ಯಕ್ಷರಾದ ಆರ್.ರಘು ಇವರು ಫೆ.28ಮತ್ತು ಮಾ.1 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.28 ರಂದು ಸಂಜೆ 4 ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 9ಕ್ಕೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಮಾಡುವರು.ಮಾ.1 ರಂದು ಬೆಳಿಗ್ಗೆ…

ನಗರದಲ್ಲ್ಲಿ ತಂಬಾಕು ದಾಳಿ : ಕಾಯ್ದೆ

ಉಲ್ಲಂಘನೆಗೆ ದಂಡ ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವುಶುಕ್ರವಾರದಂದು ದಾವಣಗೆರೆಯ ನಗರದ ಅಬಕಾರಿಇಲಾಖೆಯ ವಲಯ 2 ರ ವ್ಯಾಪ್ತಿಯ ಬಾರ್ ಮತ್ತುರೆಸ್ಟೋರೆಂಟ್‍ಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದಬಿ.ಎ ಬಸವರಾಜ ಇವರು ಮಾ.01 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ. ಮಾ.01 ರಂದು ಬೆಳಿಗ್ಗೆ ಶಿವಮೊಗ್ಗದಿಂದ ಹೊರಟು ಬೆ. 10.30ಕ್ಕೆಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಹೋಬಳಿಯತಣೀಗೆರೆ ಗ್ರಾಮದಲ್ಲಿ ಜರುಗುವ ಜನಸ್ಪಂದನಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3ಗಂಟೆಗೆ ಹೊನ್ನಾಳಿಗೆ ತೆರಳಿ,…

ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷರ ಜಿಲ್ಲಾ

ಪ್ರವಾಸ ದಾವಣಗೆರೆ ಫೆ.26ನಾಡೋಜ ಡಾ.ಮನು ಬಳಿಗಾರ್, ಅಧ್ಯಕ್ಷರು ಕನ್ನಡಸಾಹಿತ್ಯ ಪರಿಷತ್ ಬೆಂಗಳೂರು ಇವರುಮಾ. 1 ರ ಸೋಮವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಮಾ. 1 ರಂದು ಬೆಳಿಗ್ಗೆ 5 ಗಂಟೆಗೆ ಬೆಂಗಳೂರಿನಿಂದಹೊರಟು 10.30 ಕ್ಕೆ ದಾವಣಗೆರೆಗೆ ಆಗಮಿಸಿ, 11 ಗಂಟೆಗೆದಾವಣಗೆರೆಯಲ್ಲಿ ಆಯೋಜಿಸಲಾಗಿರುವ ಜಿಲ್ಲಾ…

ವಯೋಶ್ರೇಷ್ಟ ಸಮ್ಮಾನ್-2021 ರಾಷ್ಟ್ರಪ್ರಶಸ್ತಿಗೆ ಅರ್ಜಿ ಆಹ್ವಾನ

ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತುಸಬಲೀಕರಣ ಮಂತ್ರಾಲಯ, ನವದೆಹಲಿ ಇವರು 2021-22ನೇಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಸಲ್ಲಿಸಿರುವ ವ್ಯಕ್ತಿಗಳಿಂದ/ಸಂಸ್ಥೆಗಳಿಂದ ವಯೋಶ್ರೇಷ್ಠಸಮ್ಮಾನ್-2021 ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿಗಳನ್ನುಆಹ್ವಾನಿಸಲಾಗಿದೆ. ಈ ಸಂಬಂಧ ಈ ಪ್ರಶಸ್ತಿಗೆ ಜಿಲ್ಲೆಯ ಅರ್ಹ ಹಿರಿಯ ನಾಗರಿಕರುಮತ್ತು ಸ್ವಯಂ ಸೇವಾ ಸಂಸ್ಥೆಗಳು…

 ಫೆ.26 ರಂದು ಸಾಮಾನ್ಯ ಸಭೆ

ದಾವಣಗೆರೆ,ಫೆ.25ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಾಂತಕುಮಾರಿ.ಕೆ.ವಿ ಇವರಅಧ್ಯಕ್ಷತೆಯಲ್ಲಿ ಫೆ.26 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಪಂಚಾಯತ್‍ನ ಮುಖ್ಯ ಸಭಾಂಗಣದಲ್ಲಿ ಜಿ.ಪಂ. ಸಾಮಾನ್ಯಸಭೆಯನ್ನು ಏರ್ಪಡಿಸಲಾಗಿದೆ ಎಂದು ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ವಿಜಯ ಮಹಾಂತೇಶದಾನಮ್ಮನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಜಿಟಲ್ ಮಾಧ್ಯಮದಿಂದ ಲಾಭದಷ್ಟೇ ಅಪಾಯವೂ ಇದೆ- ಎ. ಲಕ್ಷ್ಮೀದೇವಿ

ದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತುಸಮೂಹ ಸಂವಹನ ಅಧ್ಯಯನ ವಿಭಾಗ ಗುರುವಾರಏರ್ಪಡಿಸಿದ್ದ ಮಾಧ್ಯಮ ಮಂಥನ ಕಾರ್ಯಕ್ರಮದಲ್ಲಿ ಪಿಟಿಐಸುದ್ದಿಸಂಸ್ಥೆಯ ನವದೆಹಲಿಯ ವಿಶೇಷ ಪ್ರತಿನಿಧಿ ಎ.ಲಕ್ಷ್ಮೀದೇವಿ ಮಾತಾನಾಡಿದರು.ಪತ್ರಿಕಾ ಮೌಲ್ಯ ಅಳವಡಿಸಿಕೊಳ್ಳುವುದು ಅನಿವಾರ್ಯಪತ್ರಕರ್ತರು ವೃತ್ತಿ ಗೌರವದ ಜೊತೆ ಪತ್ರಿಕಾಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ವೃತ್ತಿಪರವಾಗಿಗುರುತಿಸಿಕೊಳ್ಳಲು ಸಾಧ್ಯ ಎಂದು ದಾವಣಗೆರೆವಿಶ್ವವಿದ್ಯಾನಿಲಯದ…