ದಾವಣಗೆರೆ ಜ. 02
2020-21ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ
ಕಾರ್ಯಕ್ರಮವದಡಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿ
ಅರ್ಜಿಗಳನ್ನು ಸಲ್ಲಿಸಲು ಅರ್ಹರಿರುವ ವಿದ್ಯಾರ್ಥಿಗಳು
hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ
ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್ 10 ಕಡೆಯ
ದಿನವಾಗಿರುತ್ತದೆ.

ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿ ಹೊರ ರಾಜ್ಯಗಳಲ್ಲಿ
ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು. 2004ರವರೆಗೆ
ಎಸ್.ಎಸ್.ಎಲ್.ಸಿ /10ನೇ ತರಗತಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು.
2010ರವರೆಗೆ ಪಿ.ಯು.ಸಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು. ಹೊರ
ರಾಜ್ಯಗಳಲ್ಲಿ 10ನೇ ತರಗತಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು
ಪ್ರಸಕ್ತ ಸಾಲಿನಲ್ಲಿ ಪಿಯುಸಿ/ಪದವಿ/ಇತರೆ ಕೋರ್ಸ್‍ಗಳನ್ನು
ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು. ಹೊರ
ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡಿದ
ವಿದ್ಯಾರ್ಥಿಗಳು. ಸ್ಟ್ಯಾಂಡ್ ಅಲೋನ್ ಇನ್ಸ್ಟಿಟ್ಯೂಟ್ಸ್(Sಣಚಿಟಿಜ ಂಟoಟಿe
Iಟಿsಣiಣuಣes) ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು
ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಇ-ದೃಢೀಕರಣಾ
ಪೋರ್ಟಲ್‍ನಲ್ಲಿ ಅರ್ಜಿದಾರರ ದಾಖಲಾತಿಗಳನ್ನು ¥ಜಿಲ್ಲಾ ಪರಿಶಿಷ್ಟ
ವರ್ಗಗಳ ಕಲ್ಯಾಣಾಧಿಕಾರಿಗಳು ಇ-ದೃಢೀಕರಣಾ
ಅಧಿಕಾರಿಯಾಗಿರುತ್ತಾರೆ.
ಅದರಂತೆ ಇ-ದೃಢೀಕರಣಾ ಪೋರ್ಟಲ್‍ನಲ್ಲಿ ತಮ್ಮ
ದಾಖಲಾತಿಗಳನ್ನು ಸಲ್ಲಿಸಿ, ಇ-ದೃಢೀಕರಣಾಧಿಕಾರಿಯಾದ ಜಿಲ್ಲಾ
ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳನ್ನು

ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *