ದಾವಣಗೆರೆ ಜ.10
ಮಹಾನಗರಪಾಲಿಕೆಯ 2021-22 ನೇ ಸಾಲಿನ ಆಯ-
ವ್ಯಯವನ್ನು ತಯಾರಿಸಲು ಸಂಘ ಸಂಸ್ಥೆಗಳು ಮತ್ತು
ಸಾರ್ವಜನಿಕರಿಂದ ಸಲಹೆಗಳನ್ನು ಪಡೆಯುವ ಉದ್ದೇಶದಿಂದ
ಜ.12 ರ ಸಂಜೆ 4 ಗಂಟೆಗೆ ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ
ಮಹಾಪೌರರ ಅಧ್ಯಕ್ಷತೆಯಲ್ಲಿ ಮೊದಲನೇ ಸಭೆಯನ್ನು
ಏರ್ಪಡಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತ
ವಿಶ್ವನಾಥ ಮುದಜ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *