ವಾಲ್ಮೀಕಿ ಗುರುಪೀಠ ಅಭಿವೃದ್ದಿಗೆ ರೂ. 10.8
ಕೋಟಿ ಅನುದಾನ ಬಿಡುಗಡೆ : ಬಿ.ಎಸ್.ವೈ
ದಾವಣಗೆರೆ,ಫೆ.09ವಾಲ್ಮೀಕಿ ಸಮುದಾಯದ ಆರ್ಥಿಕ ಸ್ವಾವಲಂಬನೆಗೆಬದ್ಧವಾಗಿರುವ ರಾಜ್ಯ ಸರ್ಕಾರ ವಾಲ್ಮೀಕಿ ಗುರುಪೀಠದಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ರೂ. 10.8 ಕೋಟಿ ಅನುದಾನಮಂಜೂರು ಮಾಡಿದ್ದು, ಜಿಲ್ಲಾಧಿಕಾರಿ ಖಾತೆಗೆ ಈಗಾಗಲೇ ರೂ. 5.4ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮಾನ್ಯಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಹರಿಹರ ತಾಲ್ಲೂಕಿನ ರಾಜನಹಳ್ಳಿ ಮಹರ್ಷಿ…