ಅಹವಾಲು ಸ್ವೀಕಾರ

ದಾವಣಗೆರೆ ಫೆ.11
    ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಫೆ.15
ರಂದು ಹರಿಹರ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದು
ಸಾರ್ವಜನಿಕರು ತಮ್ಮ ದೂರುಗಳನ್ನು ಸಲ್ಲಿಸಬಹುದು.
       ಪೊಲೀಸ್ ನಿರೀಕ್ಷಕರಾದ ಆರ್.ಎಲ್.ಲಕ್ಷ್ಮೀಪತಿ ಅವರು ಫೆ.15
ರಂದು ಹರಿಹರ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು

ಸ್ವೀಕರಿಸಲಿದ್ದು ಸಾರ್ವಜನಿಕರು ತಮ್ಮ ದೂರು ಹಾಗೂ
ಅಹವಾಲುಗಳನ್ನು ಸಲ್ಲಿಸಬಹುದು. ನ್ಯಾಯಾಲಯದಲ್ಲಿ
ವಿಚಾರಣೆ ಬಾಕಿ ಇದ್ದರೆ ಅಂತಹ ದೂರುಗಳನ್ನು
ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ
ಪೊಲೀಸ್ ಅಧೀಕ್ಷಕರಾದ ಎಂ.ಎಸ್.ಕೌಲಾಪೂರೆ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

Leave a Reply

Your email address will not be published. Required fields are marked *