Day: February 16, 2021

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷರು ಹಾಗೂ ಯುವ ಕಾಂಗ್ರೆಸ್ ಮುಖಂಡರು ಆದ ಶ್ರೀ ಚೇತನ್ ಗೌಡರವರನ್ನು ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಎನ್.ಎಸ್.ಯು.ಐ ನ ರಾಜ್ಯ ಉಪಾಧ್ಯಕ್ಷರು,ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷರು ಹಾಗೂ ಯುವ ಕಾಂಗ್ರೆಸ್ ಮುಖಂಡರು ಆದ ಶ್ರೀ ಚೇತನ್ ಗೌಡರವರನ್ನು ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಹಲವಾರು ವರ್ಷಗಳಿಂದ…

ವರ್ಷದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ, ಫೆ.16 ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿ 384ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ವರ್ಷದ ಒಳಗಾಗಿ ಕಾರ್ಯಾರಂಭವಾಗುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಮಂಗಳವಾರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.…

ಆತ್ಮ ನಿರ್ಭರ ಭಾರತ ಯೋಜನೆ :
ತೋಟಗಾರಿಕೆ ಮೂಲಸೌಕರ್ಯ ಅಭಿವೃದ್ದಿಗೆ

ಸಹಾಯಕ ಕೇಂದ್ರ ಸರ್ಕಾರವು ವಿನೂತನವಾಗಿ ಪ್ರಕಟಿಸಿರುವ ‘ಆತ್ಮನಿರ್ಭರ ಭಾರತ’ ಯೋಜನೆಯಡಿ ಹಣಕಾಸು ಸೌಲಭ್ಯವನ್ನು‘ಕೃಷಿ ಮೂಲಸೌಕರ್ಯ ನಿಧಿ’ ಅಡಿಯಲ್ಲಿ ತೋಟಗಾರಿಕೆವಲಯದಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ದಿಪಡಿಸಲುಸಹಾಯಕವಾಗಲಿದ್ದು, ಆಸಕ್ತರು ಇದರಸದುಪಯೋಗಪಡೆಯಬಹುದು.ಸಮುದಾಯ ಸ್ವತ್ತುಗಳಾದ ಕೋಲ್ಡ್ ಸ್ಟೋರೇಜ್,ಸಂಗ್ರಹ ಕೇಂದ್ರಗಳು, ಉತ್ತಮ ಸುಗ್ಗಿಯ ನಂತರದನಿರ್ವಹಣೆಗಾಗಿ ಸಂಸ್ಕರಣಾ ಘಟಕಗಳ ನಿರ್ಮಾಣಕ್ಕೆ ಸಹಸಹಕಾರಿಯಾಗಲಿದೆ. ಈ…

ಡಿಸಿ-ಸಿಇಓ-ಅಧಿಕಾರಿಗಳ ಗ್ರಾಮವಾಸ್ತವ್ಯ : ಅರ್ಜಿಗಳ

ವಿಲೇವಾರಿ ದಾವಣಗೆರೆ ಫೆ.16ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂಕಂದಾಯ ಇಲಾಖೆಯ ಇತರೆ ಅಧಿಕಾರಿಗಳ ಗ್ರಾಮ ವಾಸ್ತವ್ಯಕಾರ್ಯಕ್ರಮವನ್ನು ಫೆ. 20 ರಂದು ಜಗಳೂರುತಾಲ್ಲೂಕಿನ ಸೊಕ್ಕೆ ಹೋಬಳಿ ಅಗಸನಹಳ್ಳಿ ಗ್ರಾಮದಲ್ಲಿಹಮ್ಮಿಕೊಳ್ಳಲಾಗಿರುತ್ತದೆ. ಸಾರ್ವಜನಿಕರು ಈ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿಪಾಲ್ಗೊಂಡು ಕಂದಾಯ ಇಲಾಖೆಯ ವಿವಿಧಸೇವೆಗಳು/ಯೋಜನೆಗಳಾದ…

ಫೆ. 18 ರಿಂದ ಪ್ರತಿ ಗುರುವಾರ ಜನಸ್ಪಂದನ ಸಭೆ

ದಾವಣಗೆರೆ ಫೆ. 16ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಫೆ. 18 ರಿಂದ ಪ್ರತಿಗುರುವಾರ ಬೆಳಿಗ್ಗೆ 10 ಗಂಟೆಗೆ ಜನಸ್ಪಂದನ ಸಭೆಏರ್ಪಡಿಸಲಾಗಿದ್ದು, ಸಾರ್ವಜನಿಕರ ಅಹವಾಲುಗಳನ್ನುಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಹಾಜರಾಗಿಜನಸ್ಪಂದನ ಸಭೆಯ ಸದುಪಯೋಗಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಅವರು ತಿಳಿಸಿದ್ದಾರೆ. ===

 ಹರಿಹರ ತಾಲ್ಲೂಕಿಗೆ ಎಸಿಬಿ ಭೇಟಿ

ದಾವಣಗೆರೆ ಫೆ.16 ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ದಾವಣಗೆರೆಅಧಿಕಾರಿಗಳು ಫೆ.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 02ಗಂಟೆವರೆಗೆ ಹರಿಹರ ತಾಲ್ಲೂಕಿನ ಪ್ರವಾಸಿ ಮಂದಿರಕ್ಕೆ ಭೇಟಿನೀಡಿ ಸಾರ್ವಜನಿಕರಿಂದ ಕುಂದು ಕೊರತೆಗಳ ಅರ್ಜಿಗಳನ್ನುಸ್ವೀಕರಿಸುವರು. ಸಾರ್ವಜನಿಕರು ತಮ್ಮ ಕುಂದುಕೊರತೆಗಳಅರ್ಜಿಗಳನ್ನು ನೀಡಿ ಈ ಭೇಟಿಯ…

ಸಂತಾಪ ಸೂಚನೆ

ದಾವಣಗೆರೆ. ಫೆ 16ಸುಪ್ರೀಂ ಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿಗಳು, ಮಾಜಿರಾಜ್ಯಪಾಲರು ಹಾಗೂ ಬಿಜೆಪಿಯ ಪ್ರಮುಖ ಹಿತೈಷಿಗಳೂ ಆಗಿದ್ದಮಾಜಿ ರಾಜ್ಯಸಭಾ ಸದಸ್ಯ ಎಂ.ರಾಮಜೋಯಸ್ ಅವರ ನಿಧನದೇಶಕ್ಕೆ ತುಂಬಲಾರದ ನಷ್ಟವಾಗಿದೆ.ಆರ್.ಎಸ್.ಎಸ್‍ನ ನಿಷ್ಠಾಂವಂತ ಕಾರ್ಯಕರ್ತರಾಗಿ ಭಾರತೀಯಜನತಾ ಪಕ್ಷದ ಸಂಘಟನೆಯ ಪ್ರಮುಖ ಪಾತ್ರ ವಹಿಸಿದ್ದರು.ಪಂಜಾಬ್ ಮತ್ತು ಹರಿಯಾಣ ರಾಜ್ಯದ…

ದೆವಾಂಗ ಸಮಾಜದವತಿಯಿಂದ ದೆವಾಂಗ ಅಭಿವೃದ್ದಿ ನಿಗಮ ಸ್ಥಾಪಿಸಿ ಶ್ರೀ ದೇವಾಂಗ (ದೇವಲ) ಮಹರ್ಷಿ ಜಯಂತಿಯನ್ನು ಸರ್ಕಾರದಿಂದ ಆಚರಿಸುವಂತೆ ಹೊನ್ನಾಳಿ ತಾಲೂಕಿನ ದೇವಾಂಗ ಸಮಾಜದ ಮುಖಂಡರಾದ ಡಾ// ಶಿವಪ್ಪ ಡಿ ರವರು ಪತ್ರಿಕಾಗೋಷ್ಠಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದೆವಾಂಗ ಸಮಾಜದವತಿಂದ ದೆವಾಂಗ ಅಭಿವೃದ್ದಿ ನಿಗಮ ಸ್ಥಾಪಿಸಿ ಶ್ರೀ ದೇವಾಂಗ (ದೇವಲ) ಮಹರ್ಷಿ ಜಯಂತಿಯನ್ನು ಸರ್ಕಾರದಿಂದ ಆಚರಿಸುವಂತೆ ಹೊನ್ನಾಳಿ ತಾಲೂಕಿನ ದೇವಾಂಗ ಸಮಾಜದ ಮುಖಂಡರಾದ ಡಾ// ಶಿವಪ್ಪ ಡಿ ರವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ,ಅವರು ಕರ್ನಾಟಕ…