ದಾವಣಗೆರೆ ಫೆ. 18
 ಫೆ.20 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ
ಸಭಾಂಗಣದಲ್ಲಿ ಸಂತ ಕವಿ ಸರ್ವಜ್ಞ ಜಯಂತಿಯನ್ನು
ರಾಜ್ಯಾದ್ಯಂತ ಕೋವಿಡ್-19ರ ಸಾಂಕ್ರಾಮಿಕ ರೋಗದ
ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ ಎಂದು ಕನ್ನಡ
ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ
ರವಿಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *